ಮಂಗಳೂರು : ಬಿಡುಗಡೆಗೆ ಸಜ್ಜಾಗಿ ನಿಂತಿರುವ ದರ್ಶನ್ ಅಭಿನಯದ ‘ಡೆವಿಲ್’ ಚಿತ್ರದ ನಾಯಕಿ ‘ರಚನಾ ರೈ’ ಮೂಲತಃ ಮಂಗಳೂರಿನ ಪುತ್ತೂರಿನವರು. ಇವರು ಮಾಡೆಲ್ ಹಾಗೂ ಉತ್ತಮ ಭರತನಾಟ್ಯ ಕಲಾವಿದೆ ಕೂಡ ಮಾತ್ರವಲ್ಲದೆ ಪತ್ರಿಕೋದ್ಯಮದಲ್ಲಿ ಕೂಡ ಪದವಿ...
ಸುಬ್ರಹ್ಮಣ್ಯ : ವಿದೇಶದಲ್ಲಿ ಶಿಕ್ಷಣ ಪಡೆಯುತ್ತಿರುವ ಸುಬ್ರಹ್ಮಣ್ಯದ* ಯುವಕನೋರ್ವ ಅಲ್ಲಿ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ. ಸುಬ್ರಹ್ಮಣ್ಯ ಸಮೀಪದ ನಡುಗಲ್ಲು ಕಲ್ಲಾಜೆಯ ಜಯಲಕ್ಷ್ಮಿ ಎಂಬವರ ಪುತ್ರ...
ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಇಬ್ಬರು ಮಕ್ಕಳಿಗೆ ಹೆಚ್ಚೇನು (ಕಣಜ) ದಾಳಿ ಯಾಗಿ ಗಂಭೀರ ಗಾಯವಾಗಿ ಮಂಗಳೂರು ಕೆ.ಮಂ.ಸಿ ಆಸ್ಪತ್ರೆಗೆ ದಾಖಲಿಸಿದಾಗ,ತಮ್ಮನ ಮಗಳು ಚಿಕಿತ್ಸೆ ಪಲಾಕಾರಿ ಆಗದೆ ಮರಣ ಹೊಂದಿದ್ದು ಪ್ರಥ್ಯಶ್ ಪೂಜಾರಿ ಕಿಡ್ನಿ ಸಮಸ್ಯೆ...
ಪುತ್ತೂರಿನ ಜನಪ್ರಿಯ ಶಾಸಕರಾದ ಸನ್ಮನ್ಯ ಶ್ರೀ ಅಶೋಕ್ ಕುಮಾರ್ ರೈ ಸಾರಥ್ಯದಲ್ಲಿ ನಡೆಯುವ ದಿನಾಂಕ 20-10-2025 ಸೋಮವಾರಂದು ನಡೆಯುವ ಜನಮನ ಕಾರ್ಯಕ್ರಮಕ್ಕೆ ಸ್ವಯಂ ಸೇವಕರ ಸಭೆ ಕರೆಯಲಾಗಿದೆ .ಇದೇ ಬರುವ ತಾರೀಕು 18-10-2025 ರಂದು ಸಂಜೆ...
ಕಾರ್ಕಳದ ಮಾಜಿ ಶಾಸಕ ದಿ.ಗೋಪಾಲ್ ಭಂಡಾರಿ ಅವರ ಪುತ್ರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಜಿ ಶಾಸಕರ ಪುತ್ರ ಆಗಿರುವ ಸುದೀಪ್ ಅವರು ಹೆಬ್ರಿ ತಾಲೂಕು ನಿವಾಸಿ. ಸುದೀಪ್ ಅವರು ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದ್ದರು ಎನ್ನಲಾಗಿದ್ದು, ಬ್ರಹ್ಮಾವರ ಪೊಲೀಸ್...
ಪುತ್ತೂರು: ಪಡ್ನೂರು ಗ್ರಾಮದ ಕಾರ್ಲ ಶ್ರೀರಾಮ ಭಜನಾ ಮಂದಿರದ ಬಳಿ ಶವ ಸಾಗಿಸುತ್ತಿದ್ದ ಅಂಬುಲೆನ್ಸ್ನ್ನು ತಡೆದು ಅವಾಚ್ಯ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ. ದಿನಾಂಕ 12-10-2025 ರ ರಾತ್ರಿ 12:30 ಗಂಟೆಯ...
ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಮನೆ ಮನೆಗೆ ಪೊಲೀಸ್’ (ಪ್ರತಿ ಮನೆ ಬಾಗಿಲಿಗೆ ಪೊಲೀಸರು) ಎಂಬ ಹೊಸ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಆದರೆ ಸಾಕಷ್ಟು ಸಾರ್ವಜನಿಕರಲ್ಲಿ ಜಾಗೃತಿ ಮತ್ತು ಸೀಮಿತ ಪ್ರಚಾರದ ಕೊರತೆಯಿಂದಾಗಿ,...
ಮಂಗಳೂರು :. ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೆಯ ಕ್ರಿಮಿನಲ್ಗಳನ್ನು ಮಟ್ಟಹಾಕಲು ದಕ್ಷಿಣ ಕನ್ನಡ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ನಡೆಸಿದೆ. ಕಳೆದ ಮೂರು ತಿಂಗಳಲ್ಲಿ 110ಕ್ಕೂ ಹೆಚ್ಚು ಹಳೆಯ ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಹಾಗೂ...
ಪುತ್ತೂರು.13: ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಮುಂಡೂರು ಆಡಳಿತ ಮಂಡಳಿಯ ಖಾಲಿ ಇರುವ ಮಹಿಳಾ ಮೀಸಲಾತಿ ಚುನಾವಣೆ ದಿನಾಂಕ 19-10-25 ರಂದು ನಡೆಯಲಿದೆ ಈ ಚುನಾವಣೆಯಲ್ಲಿ ನಮಿತಾ ಇಂದಾರು ಮತ್ತು ರೇವತಿ ವಾಸುದೇವ ಸಾಲ್ಯಾನ್...
ಬೆಂಗಳೂರು : ಕಳೆದ 2 ತಿಂಗಳಿಂದ ರಾಜ್ಯಾದ್ಯಂತ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ವಾಹನ ಮಾಲೀಕರಿಗೆ ತೀರುವಳಿ ಪತ್ರ (ಸಿಸಿ) ಸಿಗದ ಕಾರಣ ವಾಹನಗಳನ್ನು ಮಾರಾಟ ಮಾಡಲು ಸಾಧ್ಯವಾಗದೆ ಪರದಾಡುವ ಪರಿಸ್ಥಿತಿ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಹೊಸ...