ಸಂಪ್ಯದ ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸೇವೆ ಆರಂಭಗೊಂಡಿದೆ.ಡಯಾಲಿಸಿಸ್ ಕೊಠಡಿಯನ್ನು ಸಂಸ್ಥೆಯ ಚೆಯರ್ ಮ್ಯಾನ್ ಡಾ.ಅಶ್ರಫ್ ಎಸ್ ಕಮ್ಮಾಡಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಮೆಡಿಕಲ್ ಡೈರೆಕ್ಟರ್ ಡಾ.ಅದ್ರಾಮ ಇಬ್ರಾಹಿಂ,ಆಡಳಿತ...
ಇಲ್ಲಿನ ಮಹತೋಭಾರ ಮಹಾಲಿಂಗೇಶ್ವರ ದೇವಳದಲ್ಲಿ ದೀಪಾವಳಿ ಪ್ರಯುಕ್ತ ಅ.18ರಂದು ವಿಶೇಷವಾಗಿ ಶಿವಲಿಂಗಕ್ಕೆ ಶುದ್ಧ ಎಳ್ಳೆಣ್ಣೆ ಅಭಿಷೇಕ ಕಾರ್ಯಕ್ರಮ ನಡೆಯಲಿದೆ. ಭಕ್ತರು ಎಳ್ಳೆಣ್ಣೆ ಸಮರ್ಪಣೆ ಮಾಡಬಹುದಾಗಿದ್ದು ಸಮರ್ಪಣಾ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಲಾಯಿತು. ದೇವಳದ ವ್ಯವಸ್ಥಾಪನಾ ಸಮಿತಿಯ...
ಪುತ್ತೂರು: ಕೆಲ ತಿಂಗಳ ಹಿಂದೆ ಪುತ್ತೂರು ತಾಲೂಕಿನ ಮುರ ಎಂಬಲ್ಲಿನ ತಿರುವಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಕೆದಿಲ ನಿವಾಸಿ ಅಪೂರ್ವ ಕೆ. ಭಟ್ (32) ಚಿಕಿತ್ಸೆ ಫಲಿಸದೆ ಮಂಗಳವಾರ...
ಕಾಸರಗೋಡು: ಮಂಜೇಶ್ವರ ಠಾಣೆ ವ್ಯಾಪ್ತಿಯ ಕಡಂಬಾರ್ ಎಂಬಲ್ಲಿ ಕೀಟನಾಶಕ ಸೇವಿಸಿ ದಂಪತಿ ತಮ್ಮ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕಡಂಬಾರು ನಿವಾಸಿಗಳಾದ ಅಜಿತ್ (35) ಮತ್ತು ಶ್ವೇತಾ (27) ದಂಪತಿ ಮೃತಪಟ್ಟವರು. ಅಜಿತ್...
ಮಹಿಳೆಯರ ಆರೋಗ್ಯ ಮತ್ತು ಕಾರ್ಯಕ್ಷಮತೆಯ ದೃಷ್ಟಿಯಿಂದ “ಋತುಚಕ್ರ ರಜೆ” (Karnataka menstrual leave) ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರ ತೀವ್ರ ಚರ್ಚೆ ನಡೆಸುತ್ತಿದ್ದು, ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಿದೆ. ಸರ್ಕಾರಿ, ಖಾಸಗಿ...
ಬಿಜೆಪಿ ಶಾಸಕ, ಕರ್ನಾಟಕ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರ ಬೆಂಗಾವಲು ವಾಹನ (ಎಸ್ಕಾರ್ಟ್) ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಬಾಪೂಜಿನಗರದ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು...
ಕರ್ನಾಟಕ ಸರ್ಕಾರವು ಬಿ – ಖಾತಾ ಸಮಸ್ಯೆಗಳ ನಡುವೆಯೇ ಆಸ್ತಿದಾರರಿಗೆ ಭರ್ಜರಿ ಗುಡ್ನ್ಯೂಸ್ ಕೊಟ್ಟಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವೊಂದು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಅದರಲ್ಲೂ ಮುಖ್ಯವಾಗಿ...
ಮಂಗಳೂರು :ಅಕ್ಟೋಬರ್ 08 ಪುತ್ತೂರು ಕೃಷ್ಣ ರಾವ್ ಪ್ರಕರಣ ನಮ್ಮ ಸಮಾಜದ ಹೆಣ್ಣು ಮಗುವಿಗೆ ಆದ ಅನ್ಯಾಯವಾಗಿದ್ದು, ಸಂತ್ರಸ್ತೆ ಯುವತಿ ಜೊತೆ ಸಮಾಜ ಯಾವತ್ತೂ ಇದೆ. ಹಿಂದೂ ಸಂಘಟನೆಗಳ ಸಹಕಾರ ಸಿಗದೆ ಇದ್ದರೆ ಮುಂದಿನ ದಿನಗಳಲ್ಲಿ...
ಉಳ್ಳಾಲ: (ದಕ್ಷಿಣ ಕನ್ನಡ): ಇಲ್ಲಿನ ಕೋಟೆಪುರದಲ್ಲಿರುವ ಮೀನಿನ ಆಹಾರ ತಯಾರಿ ಹಾಗೂ ಸಂಸ್ಕರಣಾ ಘಟಕದ ಗೋದಾಮು ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಸಂಜೆ ವೇಳೆ ಗೋದಾಮಿನ ಒಳಗೆ ಕಾಣಿಸಿಕೊಂಡ ಬೆಂಕಿ ಒಮ್ಮಿಂದೊಮ್ಮೆಲೇ ಸುತ್ತಲೂ...
ಅಕ್ಟೋಬರ್ 08: ಕಲ್ಯಾಣ ಕರ್ನಾಟಕದ ಬಹುತೇಕ ಜಿಲ್ಲೆಗಳನ್ನ ಹೊರತುಪಡಿಸಿ ರಾಜ್ಯದ ಉಳಿದೆಡೆ ನಾಳೆ ಉತ್ತಮ ಮಳೆಯಾಗುವ (Karnataka Rain) ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಾಳೆಯೂ ಮಳೆಯಾಗಲಿದ್ದು, ಕರಾವಳಿ...