ಬೆಂಗಳೂರು: ಅಕ್ಟೋಬರ್ 07. ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ನಡೆದ ಜಾತಿ ಜನಗಣತಿ ಸಮೀಕ್ಷೆಯ ಸಭೆಯು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ. ಅಧಿಕಾರಿಯವರು ಭಾಗವಹಿಸಿದ್ದರು....
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಅಕ್ಟೋಬರ್ 18ರವರೆಗೆ ದಸರಾ ರಜೆಯನ್ನು ಸರ್ಕಾರ ವಿಸ್ತರಣೆ ಮಾಡಿ ಆದೇಶಿಸಿದೆ. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ನಿರ್ಧಾರ ಪ್ರಕಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಶಾಶ್ವತ ಹಿಂದುಳಿದ...
ಮಂಗಳೂರು :ದ.ಕ. ಜಿಲ್ಲಾ ಕಾಂಗ್ರೆಸ್ಗೆ ಶೀಘ್ರದಲ್ಲೇ ನೂತನ ಅಧ್ಯಕ್ಷರ ನೇಮಕ ಪ್ರಕ್ರಿಯೆ ನಡೆಯಲಿದ್ದು, ಅದಕ್ಕಾಗಿ ಮುಖಂಡರ ಮಧ್ಯೆ ಲಾಬಿ ಜೋರಾಗಿದೆ. ಇದೇ ಮೊದಲ ಬಾರಿಗೆ ನಗರ ಮತ್ತು ಗ್ರಾಮೀಣ ಅಧ್ಯಕ್ಷ ಎನ್ನುವ ಅಧಿಕಾರ ವಿಕೇಂದ್ರೀಕರಣದ ಸೂತ್ರ...
ಕೆದಂಬಾಡಿ: ಮಾದಕ ದ್ರವ್ಯ ವ್ಯಸನಗಳಿಗೆ ಬಲಿಯಾಗಿ ಆರೋಗ್ಯ ಸಮಸ್ಯೆ ತರಿಸಿಕೊಳ್ಳುವುದಕ್ಕಿಂತ ಅದರಿಂದ ದೂರವಾಗಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಯುವಜನರು ಅರಿವು ಮೂಡಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ತರಬೇತುದಾರರಾದ ಶ್ರೀಕಾಂತ್ ಬಿರಾವು...
ಬನ್ನೂರು: ಇಲ್ಲಿನ ಅಲುಂಬುಡ ಕೃಷ್ಣ ನಗರ ದಲ್ಲಿ ಕಾರ್ಯಾಚರಿಸುತ್ತಿರುವ ಎವಿಜಿ ಆಂಗ್ಲಮಾಧ್ಯಮ ಶಾಲೆಯಲ್ಲಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕುಂದಾಪುರ ಭಂಡಾರ್ಸ್ ಕಾರ್ ಕಾಲೇಜಿನ ನಿವೃತ್ತ ಪ್ರೊಫೆಸರ್ ಆಗಿರುವ ಡಾ-ಮೋತಿಬಾಯಿ ಅವರು ವಾಲ್ಮೀಕಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು...
ಪುತ್ತೂರು : ಅ 20 ರಂದು ಪುತ್ತೂರಿನ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯುವ “ಅಶೋಕ ಜನ-ಮನ 2025” ವಸ್ತ್ರ ವಿತರಣೆ ಕಾರ್ಯಕ್ರಮ ದಲ್ಲಿ ಗೂಡು ದೀಪ ಸ್ಪರ್ಧೆ ಯನ್ನು ಆಯೋಜಿಸಲಾಗಿದೆ. ಗೂಡು ದೀಪ ಸ್ಪರ್ಧೆಯಲ್ಲಿ ಎರಡು ವಿಂಗಡಗಳನ್ನು...
ಇತ್ತೀಚೆಗೆ ಸುಮಾರು 11 ಮಕ್ಕಳು ಕೆಮ್ಮಿನ ಸಿರಪ್ ಸೇವನೆ ಮಾಡಿ ಸಾವಿಗೀಡಾದ ಪ್ರಕರಣ ದೇಶಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಯಿತು. ಈ ನಿಟ್ಟಿನಲ್ಲಿ ಸರ್ಕಾರವು ಕೂಡ ಕಠಿಣ ಕ್ರಮ ಕೈಗೊಂಡಿದ್ದು, ಕೆಲವು ಸಿರಪ್ಗಳನ್ನು ಬ್ಯಾನ್ ಮಾಡಿದೆ. ಅಲ್ಲದೆ,...
ಪುತ್ತೂರು: ಹೌದು… ಸೋಮವಾರ ಶಾಸಕ ಅಶೋಕ್ ರೈ ಅವರು ತಮ್ಮ ಕಚೇರಿಗೆ ಬಂದಿದ್ದರು, ನೂರಾರು ಮಂದಿಯಿಂದ ಅಹವಾಲು ಸ್ವೀಕರಿಸಿದರು, ಸಂಕಷ್ಟ ಆಲಿಸಿದರು, ಬಹುತೇಕರ ಸಮಸ್ಯೆಗೆ ಸ್ಪಂದಿಸಿದರು, ಸ್ಥಳದಿಂದಲೇ ಅಧಿಕಾರಿಗಳಿಗೆ ಕರೆ ಮಾಡಿ ಸಮಸ್ಯೆ ಪರಿಹರಿಸಿದರು ನಗುತ್ತಲೇ...
ಪುತ್ತೂರು: ಡಿ ಸಿ ಮನ್ನಾ ಉಳಿಕೆ ಜಮೀನನ್ನು ನಿವೇಶನ ರಹಿತ ಪ ಜಾತಿ ಮತ್ತು ಪಪಂಗಡದ ವರಿಗೆ ಮಂಜೂರು ಮಾಡುವಂತೆ ಸರಕಾರಕ್ಕೆ ಆಗ್ರಹಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ದ ಕ ಜಿಲ್ಲಾ ದಲಿತ...
ಜಿಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಅಕ್ಟೋಬರ್ 07, 2025 ರಂದು ಬೆಳಿಗ್ಗೆ 10 ಗಂಟೆಗೆ ತಮ್ಮ ಅಧೀನದಲ್ಲಿ ಬರುವ ಎಲ್ಲಾ ಕಚೇರಿ ಮತ್ತು ಸಂಸ್ಥೆಗಳಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ರವರ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಲು ಸರ್ಕಾರ...