Connect with us

ಅಪಘಾತ

ಪರ್ಪುಂಜ : ಆಟೋ ರಿಕ್ಷಾ, ಕಾರಿನ ನಡುವೆ ಭೀಕರ ಅಪಘಾತದಲ್ಲಿ ಮಗು ಸಹಿತ ವೃದ್ದೆ ಮೃತ್ಯು

Published

on

ಪುತ್ತೂರು: ಕುಂಬ್ರ ಸಮೀಪದ ಪರ್ಪುಂಜ ಕೊಯಿಲತ್ತಡ್ಕ ಅಬ್ರೋಡ್ ಹಾಲ್ ಬಳಿ ಕಾರು ಮತ್ತು ರಿಕ್ಷಾದ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಮಗು ಮೃತಪಟ್ಟಿದ್ದು ಗಂಭೀರ ಗಾಯಗೊಂಡಿದ್ದ ವೃದ್ದೆಯೊಬ್ಬರು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

 

ಶಾಝ್ಮಾ ಫಾತಿಮಾ (6ವ) ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಆಕೆಯ ಅಜ್ಜಿ ಝುಲೈಕಾ ಅವರು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version