Connect with us

ನಿಧನ

ನೆಲ್ಯಾಡಿ ಚರಣ್ ಬಾರ್ & ರೆಸ್ಟೋರೆಂಟ್ ನ ಅಭಿಷೇಕ್ ಆಳ್ವ ಮೃತದೇಹ ಶಾಂಭವಿ ನದಿ ಕಿನಾರೆಯಲ್ಲಿ ಪತ್ತೆ

Published

on

ಪುತ್ತೂರು: ಉದ್ಯಮಿ, ಕಂಬಳ ಸಂಘಟಕ ವಾಮಂಜೂರು ತಿರುವೈಲುಗುತ್ತು ನವೀನ್ ಚಂದ್ರ ಆಳ್ವ ಅವರ ಪುತ್ರ ಅಭಿಷೇಕ್ ಆಳ್ವ (30ವ) ಮೃತದೇಹ ಕಾಪು ತಾಲೂಕಿನ ಹೆಜಮಾಡಿ ಗ್ರಾಮದ ಶಾಂಭವಿ ನದಿ ಕಿನಾರೆಯಲ್ಲಿ ಶುಕ್ರವಾರ (ನ.07) ಮುಂಜಾನೆ ಪತ್ತೆಯಾಗಿದೆ.

ಕಂಬಳ ಪ್ರೇಮಿಯಾಗಿದ್ದ ಅಭಿಷೇಕ್‌ ಆಳ್ವ ತಂದೆಯ ಉದ್ಯಮವನ್ನು ನೋಡಿಕೊಳ್ಳುತ್ತಿದ್ದರು. ಪ್ರಸ್ತುತ ನೆಲ್ಯಾಡಿಯ ಚರಣ್ ಬಾರ್ & ರೆಸ್ಟೋರೆಂಟ್ ಅನ್ನು ಲೀಜ್ ಗೆ ಪಡೆದು ಉದ್ಯಮ ನಡೆಸುತ್ತಿದ್ದರು. ಅಭಿಷೇಕ್ ನಾಪತ್ತೆ ಕುರಿತು ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

 

Continue Reading
Click to comment

Leave a Reply

Your email address will not be published. Required fields are marked *

Advertisement