Connect with us

ಇಂದಿನ ಕಾರ್ಯಕ್ರಮ

ಸಾಮೆತ್ತಡ್ಕದಲ್ಲಿ ಒಂದು ಕೋಟಿ ರೂ ವೆಚ್ಚದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಅಶೋಕ್ ರೈ ಶಿಲಾನ್ಯಾಸ

Published

on

ಪುತ್ತೂರು ನಗರದ ಸಾಮೆತ್ತಡ್ಕದಲ್ಲಿ ಒಂದು ಕೋಟಿ ರೂ ವೆಚ್ಚದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣವಾಗಲಿದ್ದು ಕಟ್ಟಡ ಕಾಮಗಾರಿಗೆ ಶಾಸಕ ಅಶೋಕ್ ರೈ ಶಿಲಾನ್ಯಾಸ ನೆರವೇರಿಸಿದರು.

ಈ ಹಿಂದೆ ನೆಲ್ಲಿಕಟ್ಟೆ ಶಾಲಾ ಕಟ್ಟಡದಲ್ಲಿ ಈ ಕೇಂದ್ರ ನಡೆಸಲಾಗುತ್ತಿತ್ತು. ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ರೈ ಮಾತನಾಡಿದರು. ಹಲವು ಗಣ್ಯರು, ಊರವರು ಉಪಸ್ಥಿತರಿದ್ದರು.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version