Published
4 months agoon
By
Akkare News
ಪುತ್ತೂರು: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿಯಾಗಿ ಆಯ್ಕೆಯಾದ ಹಿರಿಯ ಪತ್ರಕರ್ತ ಸಿದ್ದಿಕ್ ನೀರಾಜೆಯವರನ್ನು ಶಾಸಕ ಅಶೋಕ್ ರೈ ಅಭಿನಂದಿಸಿದರು.
ನ.9 ರಂದು ನಡೆದ ಸಂಘದ ಚುನಾವಣೆಯಲ್ಲಿ ಸಿದ್ದಿಕ್ ನೀರಾಜೆಯವರು ಬಹುಮತದಿಂದ ಆಯ್ಕೆಯಾಗಿದ್ದರು.