Connect with us

ಅಪಘಾತ

ಪುತ್ತೂರು : ಭೀಕರ ರಸ್ತೆ ಅಪಘಾತ ಬೈಕ್ ಸವಾರ ಗಂಭೀರ

Published

on

ಪುತ್ತೂರು: ಪೋಳ್ಯ ಸಮೀಪ ಮಂಗಳವಾರ ಸಂಜೆ ಭೀಕರ ಅಪಘಾತ ಸಂಭವಿಸಿದ್ದು, ಆ್ಯಕ್ಟೀವಾ ಸವಾರ ಗಂಭೀರ ಗಾಯಗೊಂಡ ಬಗ್ಗೆ ವರದಿಯಾಗಿದೆ.

ಸವಾರನನ್ನು ಸುನೀಲ್ ಎಂದು ಗುರುತಿಸಲಾಗಿದೆ. ಸವಾರನ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version