Connect with us

ಸ್ಥಳೀಯ

ಮೇಕೆದಾಟು ಯೋಜನೆ ಕರ್ನಾಟಕಕ್ಕೆ ಗೆಲುವು ತಮಿಳುನಾಡಿನ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

Published

on

ಕರ್ನಾಟಕದ  ಮಹತ್ವಾಕಾಂಕ್ಷಿ ಯೋಜನೆಯಾದ ಮೇಕೆದಾಟು ಅಣೆಕಟ್ಟು  ಯೋಜನೆಯ ವಿರುದ್ಧ ತಮಿಳುನಾಡು  ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.ಮೇಕೆದಾಟು ಅಣೆಕಟ್ಟು ನಿರ್ಮಾಣ ವಿಷಯವು ತಜ್ಞರ ಪರಿಗಣನೆಯಲ್ಲಿದ್ದು ನ್ಯಾಯಾಲಯವು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement