Connect with us

ಇತರ

ಸಾಲುಮರ ತಿಮ್ಮಕ್ಕ ನಿಧನ ನಾಳೆ ಸರ್ಕಾರಿ ರಜೆ ಇರುವುದಿಲ್ಲ. ಕೇವಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

Published

on

ಬೆಂಗಳೂರು : ಸಾಲುಮರ ತಿಮ್ಮಕ್ಕ ನಿಧನ ನಾಳೆ ಸರ್ಕಾರಿ ರಜೆ ಇರುವುದಿಲ್ಲ. ಕೇವಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಇರುತ್ತದೆ.ಎಸ್ ಎಂ ಕೃಷ್ಣ ಅವರು ಮರಣ ಹೊಂದಿದ ಆದೇಶವನ್ನು ತಿರುಚಿ ಹಾಕಲಾಗಿದೆ. ಆ ಆದೇಶದ ಕೆಳಗೆ ಸಹಿ ಮಾಡಿದ ಅಧಿಕಾರಿಯು ಪ್ರಸ್ತುತ ಆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿಲ್ಲ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version