Published
4 months agoon
By
Akkare News
ಪುತ್ತೂರು ನ.22 : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ(ರಿ) ಪುತ್ತೂರು ಘಟಕ ಇವರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ (ರಿ.) ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ
ಸಮಾಜ ಬಾಂಧವರಿಗಾಗಿ ಅವಿಭಾಜಿತ ಪುತ್ತೂರು ತಾಲೂಕು ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ 2025 ಸ್ಥಳ “ಜೂನಿಯರ್ ಕಾಲೇಜು ಕ್ರೀಡಾಂಗಣ” ಕೊಂಬೆಟ್ಟು ಪುತ್ತೂರುನಲ್ಲಿ ನಡೆಯಲಿದೆ. ಬೆಳಿಗ್ಗೆ ಗಂಟೆ 8:30ಕ್ಕೆ ಉದ್ಘಾಟನೆಗೊಂಡು ಸಂಜೆ ಸಮಾರೋಪ ಸಮಾರಂಭ ನಡೆಯಲಿದೆ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಪುತ್ತೂರು ಘಟಕದ ಅಧ್ಯಕ್ಷರಾದ ಅಣ್ಣಿ ಪೂಜಾರಿ ತಿಳಿಸಿರುತ್ತಾರೆ