ಪುತ್ತೂರು: 10.ವಿಟ್ಲ ಬ್ಲಾಕ್ ಕಾಂಗ್ರೆಸ್ ಇದರ ಉಪಾಧ್ಯಕ್ಷರಾಗಿ ಸಂಘಟನಾ ಚತುರ ಸಮಾಜ ಸೇವಕ ಜಿಲ್ಲಾ ಅರೋಗ್ಯ ರಕ್ಷಾ ಸಮಿತಿಯ ಸದಸ್ಯ ಕಬಕ ವಲಯ ಕಾಂಗ್ರೆಸ್ ಮಾಜಿ ಅಧ್ಯಕ್ಷರು ಮತ್ತು ಮಾಜಿ ಕಬಕ ಗ್ರಾಮ ಪಂಚಾಯತ್ ಸದಸ್ಯ...
ಬೆಳ್ತಂಗಡಿ: ಮಾಲಾಡಿ ಗ್ರಾಮದಲ್ಲಿ ವಿದೇಶದಲ್ಲಿದ್ದ ಮಹಿಳೆಯ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿದ ಕೇರಳ ಮೂಲದ ಆರೋಪಿಯನ್ನು ಸ್ಥಳೀಯರ ಸಹಾಯದಿಂದ ಹಿಡಿದು, ಪೂಂಜಾಲಕಟ್ಟೆ ಪೊಲೀಸರಿಗೆ ಒಪ್ಪಿಸಿದ ಘಟನೆ ನ.9 ರಂದು ಬೆಳಿಗ್ಗೆ ನಡೆದಿದೆ. ಪಿರ್ಯಾದಿದಾರರಾದ ಪ್ರಕಾಶ್ ಶೆಟ್ಟಿ ಅವರ...
ದೆಹಲಿಯ ಕೆಂಪು ಕೋಟೆ ಬಳಿ ಭಾರಿ ಕಾರು ಸ್ಫೋಟ ಸಂಭವಿಸಿದ್ದು, ಆ ಪ್ರದೇಶದಲ್ಲಿ ವ್ಯಾಪಕ ಭೀತಿ ಉಂಟಾಗಿದೆ. ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ರಲ್ಲಿ ಸ್ಫೋಟ ಸಂಭವಿಸಿದೆ. ಕಾರು ಬೆಂಕಿಗೆ ಆಹುತಿಯಾಗಿ...
ಶಾಸಕ ಅಶೋಕ್ ಕುಮಾರ್ ರೈ ಅವರಿಂದ ಎಳ್ಳೆಣ್ಣೆ ಸಮರ್ಪಣೆ ಸಾನಿಧ್ಯವೃದ್ಧಿಗಾಗಿ ಎಲ್ಲಾ ಪೂಜೆ ಪುರಸ್ಕಾರ ನಿರಂತರ ಅಶೋಕ್ ಕುಮಾರ್ ರೈ ಶಾಸಕ ಅಶೋಕ್ ಕುಮಾರ್ ರೈ ಅವರು ತುಪ್ಪದ ದೀಪ ಬೆಳಗಿಸಿ, ಶ್ರೀ ದೇವರಲ್ಲಿ ವಿಶೇಷ...
ಪುತ್ತೂರು: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿಯಾಗಿ ಆಯ್ಕೆಯಾದ ಹಿರಿಯ ಪತ್ರಕರ್ತ ಸಿದ್ದಿಕ್ ನೀರಾಜೆಯವರನ್ನು ಶಾಸಕ ಅಶೋಕ್ ರೈ ಅಭಿನಂದಿಸಿದರು. ನ.9 ರಂದು ನಡೆದ ಸಂಘದ ಚುನಾವಣೆಯಲ್ಲಿ ಸಿದ್ದಿಕ್ ನೀರಾಜೆಯವರು ಬಹುಮತದಿಂದ ಆಯ್ಕೆಯಾಗಿದ್ದರು.
ಪುತ್ತೂರು ನವೆಂಬರ್ 10: ಎತ್ತಿನಹೊಳೆ ಯೋಜನೆಯ ನೀರು ಬೆಂಗಳೂರಿನ ಕೈಗಾರಿಕೆಗಳಿಗೆ ಬಳಕೆಗೆ ರಾಜ್ಯ ಸರಕಾರದ ಪ್ರಸ್ತಾಪಕ್ಕೆ ಪುತ್ತೂರು ಶಾಸಕ ಅಶೋಕ್ ರೈ ವಿರೋಧ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು ದಕ್ಷಿಣಕನ್ನಡ ಜಿಲ್ಲೆಯಲ್ಲೂ ನಾವು ಕುಡಿಯುವ...
ಪುತ್ತೂರು:ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ವಿಕ್ರಂ ಶೆಟ್ಟಿ ಅಂತರ ಕೋಡಿಂಬಾಡಿ ಇವರು ನೇಮಕಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ ತಳಮಟ್ಟದಿಂದ ಸಂಘಟನೆ ಕೆಲಸ ಕಾರ್ಯಗಳನ್ನು ಕಾರ್ಯರೂಪಕ್ಕೆ ತರುವ ಉದ್ಧೇಶದಿಂದ ಪಕ್ಷದ ಹಿರಿಯ ಮುಖಂಡರ ಹಾಗೂ ಶಾಸಕ ಅಶೋಕ್ ಕುಮಾರ್...
ಪುತ್ತೂರು ತಾಲೂಕಿನ ಕೋಡಿಂಬಾಡಿಯಲ್ಲಿ ಬನ್ನೂರು ರೈತರ ಸಹಕಾರಿ ಸೇವಾ ಸಂಘದಿಂದ ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ಹೊಸ ಕಟ್ಟಡ ಬಿರುಸುತ್ತಿನಿಂದ ನಿರ್ಮಾಣವಾಗುತ್ತಿದೆ. ಇದಕ್ಕೆ ಗ್ರಾಮ ಪಂಚಾಯತಿಯಿಂದ ಯಾವುದೇ ಪರವಾನಿಗೆ ಪಡೆದಿಲ್ಲ. ಸಂಬಂಧಿಸಿದ ಇಲಾಖೆಯಿಂದ 9/11...
ಮಂಗಳೂರು : ದ.ಕ ಜಿಲ್ಲೆಯ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ರವರು ಆಯ್ಕೆಯಾಗಿದ್ದಾರೆ. ಕಾರ್ಯನಿರತ ಪತ್ರಕರ್ತರ ಸಂಘ ದ.ಕ ಜಿಲ್ಲೆಯ ಆಡಳಿತ ಮಂಡಳಿ ಚುನಾವಣೆಯಲ್ಲಿ ಅಭ್ಯರ್ಥಿಗಳು ಪಡೆದ ಮತ . ಅಶೋಕ ಶೆಟ್ಟಿ ಬಿ.ಎನ್–135...
ಉಪ್ಪಿನಂಗಡಿ :.ರೈ ಎಸ್ಟೇಟ್ಸ್ ಎಜ್ಯುಕೇಶನಲ್& ಚಾರಿಟೇಬಲ್ ಟ್ರಸ್ಟ್ ಇದರ ಮಾಧ್ಯಮ ಸಲಹೆಗಾರರಾದ ಕೃಷ್ಣಪ್ರಸಾದ್ ಭಟ್ ಬೊಳ್ಳಾವು ಅವರ ನೂತನ ಗೃಹಪ್ರವೇಶ ಕಾರ್ಯಕ್ರಮ ವಿಜೃಂಬಣೆಯಿಂದ ನಡೆದಿದ್ದು ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ರೈ ಭಾಗವಹಿಸಿ ಶುಭ ಹಾರೈಸಿದರು.