ಚಿಕ್ಕಮಂಗಳೂರು:ನವೆಂಬರ್ 06: ಪೊಲೀಸರು ಸೀಜ್ ಮಾಡಿದ್ದ ಕಾರಣ ಒಂದು ತಿಂಗಳಿನಿಂದ ಪೊಲೀಸ್ ಠಾಣೆಯಲ್ಲಿ ನಿಂತಿದ್ದ ಕಾರಿನಲ್ಲಿ ಲಕ್ಷಾಂತರ ರೂಪಾಯಿ ಹಣ, ಚಿನ್ನ ಮತ್ತು ಬೆಳ್ಳಿ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದಿದೆ. ಮಾಜಿ ಶಿಕ್ಷಣ...
ಬಂಟ್ವಾಳ: ಕಳೆದ ಮೂರು ವರ್ಷಗಳಿಂದ ಕಿಡ್ನಿ ವೈಫಲ್ಯಗೊಂಡು ಅನಾರೋಗ್ಯದಲ್ಲಿರುವ ಹಿರಿಯ ಪತ್ರಕರ್ತ, ರಂಗನಿರ್ದೇಶಕ ಆಲದಪದವು ಗೋಪಾಲ ಅಂಚನ್ ಅವರ ವೈದ್ಯಕೀಯ ಚಿಕಿತ್ಸೆಗೆ ಗುರುವಾರ ಒಮಾನ್ ಬಿಲ್ಲವಾಸ್ ಸಂಘಟನೆ ಆರ್ಥಿಕ ನೆರವು ನೀಡಿ ಸ್ಪಂದಿಸಿತು.
ಬೆಂಗಳೂರು:ರಾಜ್ಯದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರಗೊಳ್ಳುತ್ತಿರುವಂತೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಬ್ಬಿನ ದರ ನಿಗದಿಯ ಜವಾಬ್ದಾರಿಯನ್ನು ನೇರವಾಗಿ ಕೇಂದ್ರ ಸರ್ಕಾರದ ಮೇಲೆ ಹೊರಿಸಿದ್ದಾರೆ. ‘ಕಬ್ಬಿಗೆ ಗರಿಷ್ಠ ಚಿಲ್ಲರೆ ಮಾರಾಟ ದರ (MRP) ನಿಗದಿ ಮಾಡಬೇಕಿರುವುದು ಕೇಂದ್ರವೇ ಹೊರತು...
ಮಂಗಳೂರು: ಸಡಿಲ ಸಿಗರೇಟ್ ಮಾರಾಟ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆಗೆ ಅವಕಾಶ ನೀಡುವ ಅಂಗಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ...
ಪುತ್ತೂರು: ಕೊಡಿಪ್ಪಾಡಿ ಗ್ರಾಮವನ್ನು ಉಪ್ಪಿನಂಗಡಿ ಹೋಬಳಿಯಿಂದ ಪುತ್ತೂರು ಹೋಬಳಿಗೆ ಶಿಫ್ಟ್ ಮಾಡಲಾಗಿದ್ದು ಈ ಭಾಗದ ಜನರ ಬಹುಕಾಲದ ಬೇಡಿಕೆಯನ್ನು ಶಾಸಕರಾದ ಅಶೋಕ್ ರೈ ಈಡೇರಿಸಿದ್ದಾರೆ. ಕಳೆದ ಕೆಲದಿನಗಳ ಹಿಂದೆ ಕೊಡಿಪ್ಪಾಡಿ ಗ್ರಾಪಂ ಗೆ ಕಾರ್ಯಕ್ರಮವೊಂದಕ್ಕೆ ತೆರಳಿದ್ದ...
ಪುತ್ತೂರು: ಬಜತ್ತೂರು ಗ್ರಾಮದ ಹಳೆನೇರಂಕಿ ಮುಹಿಯುದ್ದೀನ್ ಜುಮಾ ಮಸೀದಿಗೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಿಂದ 25 ಲಕ್ಷ ರೂ ಮಂಜೂರುಗೊಂಡಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಈ ಮಸೀದಿಯು ಅತ್ಯಂತ ಹಳೆಯ ಕಾಲದ ಮಸೀದಿಯಾಗಿದೆ....
ಬೆಂಗಳೂರು, ನವೆಂಬರ್ 06: ದಸರಾ ಹಬ್ಬದ ಸಂದರ್ಭ ಸರಕು ಮತ್ತು ಸೇವಾ ತೆರಿಗೆ (GST) ಸಂಗ್ರಹಣೆಯಲ್ಲಿ ಕರ್ನಾಟಕ ದಾಖಲೆ ಮಾಡಿದೆ. ಸೆಪ್ಟೆಂಬರ್ ಅವಧಿಯಲ್ಲಿ ರಾಜ್ಯದ ತೆರಿಗೆ ಆದಾಯದಲ್ಲಿ ಶೇ.10ರಷ್ಟು ಹೆಚ್ಚಳವಾಗಿದ್ದು, ದಸರಾ ಹಬ್ಬದ ಖರೀದಿ ಜೋರಾಗಿ ನಡೆದಿರುವುದನ್ನು ಸಾಭೀತುಪಡಿಸಿದೆ. ಜಿಎಸ್ಟಿ...
ಬೆಂಗಳೂರು, ನವೆಂಬರ್ 05: ಸಿದ್ದರಾಮಯ್ಯ ಅವರು ಎಷ್ಟು ದಿನ ಮುಖ್ಯಮಂತ್ರಿಯಾಗಿರುತ್ತಾರೋ ಅಷ್ಟೂ ದಿನ ಅವರೇ ಸಿಎಂ. ಮುಂದೆಯೂ ಅವರೇ ಇರಬಹುದು. ಅವರು ನಮ್ಮ ನಾಯಕರು. ಅವರ ನಾಯಕತ್ವದಲ್ಲಿ ಪಕ್ಷ ಸಂಘಟಿಸಿ, ಪಕ್ಷ ಕಟ್ಟುತ್ತಿದ್ದೇವೆ ಎಂದು ಮಾಜಿ...
ಸ್ಯಾಂಡಲ್ವುಡ್ನ ಪೋಷಕ ನಟ ಹಾಗೂ ಖಳನಟ ಹರೀಶ್ ರಾಯ್ ನಿಧನರಾಗಿದ್ದಾರೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬೆಳಗ್ಗೆ 11 ಗಂಟೆ ಸುಮಾರಿಗೆ ಅವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಅವರು ಇಬ್ಬರು ಮಕ್ಕಳು,...
ಉಪ್ಪಿನಂಗಡಿ : ರೋಟರಿ ಕ್ಲಬ್ ಉಪ್ಪಿನಂಗಡಿ ವತಿಯಿಂದ ದೀಪಾವಳಿ ಹಾಗೂ ಕರ್ನಾಟಕ ರಾಜ್ಯೋತ್ಸವ. ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು, ಕಾರ್ಯಕ್ರಮದಲ್ಲಿ, ಸತೀಶ್ ಬೋಳಾರ್ ಡಿಜಿನಾಮಿನಿ 3181 ಡಿಸ್ಟಿಕ್ ಅಸಿಸ್ಟೆಂಟ್ ಗವರ್ನರ್ ಡಾಕ್ಟರ್ ರಾಜಾರಾಮ್ ಕೆ. ಬಿ...