ಬೆಂಗಳೂರು, ನವೆಂಬರ್ 20: ಶಬರಿಮಲೆ ಯಾತ್ರೆ ಕೈಗೊಳ್ಳುವ ರಾಜ್ಯದ ಯಾತ್ರಿಕರಿಗೆ ಅಗತ್ಯ ಸೌಲಭ್ಯ ಹಾಗೂ ಸುರಕ್ಷತೆಯನ್ನು ನೀಡಲು ಕೋರಿ ಕೇರಳದ ಮುಖ್ಯಕಾರ್ಯದರ್ಶಿಗಳಾದ ಡಾ.ಎ.ಜಯತಿಲಕ್ ಅವರಿಗೆ ರಾಜ್ಯದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಪತ್ರ ಬರೆದಿದ್ದಾರೆ....
ದೇಶದ ಅತ್ಯುನ್ನತ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನ “ಸಿಲ್ವರ್ ಎಲಿಫೆಂಟ್” ಪ್ರಶಸ್ತಿಗೆ ಭಾಜನರಾದ ಕರ್ನಾಟಕ ಸಭಾಧ್ಯಕ್ಷ ಯು.ಟಿ.ಖಾದರ್. ಬಾಲ್ಯದ ಶಾಲಾ ಜೀವನದಲ್ಲಿಯೇ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನಲ್ಲಿ ತೊಡಗಿಸಿಕೊಂಡಿರುವ ಕರ್ನಾಟಕ ಸಭಾಧ್ಯಕ್ಷ ಯು.ಟಿ.ಖಾದರ್...
ಪುತ್ತೂರು: ಗೋಣಿ ಚೀಲದಲ್ಲಿಟ್ಟ ಅಡಿಕೆ ಕಳವಾದ ಘಟನೆ ಶಾಂತಿಗೋಡು ಗ್ರಾಮದ ವೀರಮಂಗಲದಲ್ಲಿ ನಡೆದ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಂತಿಗೋಡು ಗ್ರಾಮದ ವೀರಮಂಗಲ ಅಚ್ಯುತ ಗೌಡ ಎಂಬವರ ಮನೆಯ ಕೊಟ್ಟಿಗೆಯಿಂದ 16...
ಎಳನೀರು ದೇಹಕ್ಕೆ ತುಂಬಾ ಒಳ್ಳೆಯದು. ಆದರೆ ಚಳಿಗಾಲದಲ್ಲಿ ಎಳನೀರು ಕುಡಿಯಬೇಕೋ ಬೇಡವೋ ಎಂಬ ಅನುಮಾನ ಹಲವರಿಗೆ ಇರುತ್ತದೆ. ನೀವೂ ಕೂಡ ಹೀಗೆ ಯೋಚಿಸುತ್ತಿದ್ದರೆ ಇಂದು ಅದಕ್ಕೆ ಸೂಕ್ತ ಉತ್ತರವನ್ನ ತಿಳಿಯೋಣ. ಬೇಸಿಗೆಯಲ್ಲಿ ಎಳನೀರು ಕುಡಿದರೆ ದಾಹ...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ಕಮ್ಮಾಡಿ ಮರದ ಮಿಲ್ ಬಳಿ ಬಾಡಿಗೆ ಮನೆಯಲ್ಲಿ ವಾಸ್ತವ್ಯವಿದ್ದ ವ್ಯಕ್ತಿ ನಿಷೇಧಿತ ಎಂಡಿಎಂಎ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಸಂದರ್ಭ ಪೊಲೀಸರ ಬಲೆಗೆ ಬಿದ್ದಿದ್ದಾನೆ....
ಪುತ್ತೂರು: ಅನಾದಿಕಾಲದಿಂದಲೂ ‘ಕರಿಮಣಿ’ ಹೆಣ್ಣಿನ ಮನಸಿಗೂ–ಘನತೆಗೂ ಹಾಗೂ ಗಂಡನ ಆಯಸ್ಸು–ಶ್ರೇಯಸ್ಸು–ಆರೋಗ್ಯಕ್ಕೂ ಸಂಬಂಧ ಬೆಸೆಯುತ್ತ ಬಂದಿದೆ. ಮಂಗಳಸೂತ್ರ, ತಾಳಿ, ಕಂಠಿ, ಕರಿಮಣಿ ಇತ್ಯಾದಿ ವಿವಿಧ ಹೆಸರುಗಳಿರುವ, ಅತಿ ಪಾವಿತ್ರ್ಯದ, ಅತ್ಯಂತ ಭಾವನಾತ್ಮಕವಾದ ಆಭರಣ ಕರಿಮಣಿ ಸರ. ಇಷ್ಟೊಂದು...
ಹಿಂದುಳಿದವರು-ದಲಿತರು ತಮ್ಮ ವಿರೋಧಿಗಳಾದ ಬಿಜೆಪಿ, ಆರ್ಎಸ್ಎಸ್, ಎಬಿವಿಪಿ ಸೇರ್ತಾರಲ್ಲಾ ಇವರಿಗೆ ಏನು ಹೇಳೋದು. ಬಿಜೆಪಿ-ಆರ್ಎಸ್ಎಸ್ ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ, ಹೋಗಿ ಹೋಗಿ ಅಲ್ಲಿಗೇ ಸೇರ್ತಾರಲ್ಲ ಇದಕ್ಕೆ ಏನು ಮಾಡೋದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಂಗಳೂರು, ನವೆಂಬರ್ 19: ಸದ್ಯದಲ್ಲೇ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆ ನಡೆಯಲಿದೆ. ಪಾಲಿಕೆ ಚುನಾವಣೆಯ ವಾರ್ಡ್ ಮೀಸಲಾತಿ ಪಟ್ಟಿ ಇಂದು ಬಿಡುಗಡೆಯಾಗಲಿದೆ. ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸುವವರಿಗೆ ಅರ್ಜಿ ಕರೆಯಲಾಗುವುದು ಎಂದು ಉಪಮುಖ್ಯಮಂತ್ರಿ ಡಿ...
ಬಂಟ್ವಾಳ: ಟೆಕ್ಸ್ ಟೈಲ್ಸ್ ಮಾಲಿಕನಿಗೆ ಪತ್ನಿಯೇ ಚೂರಿಯಿಂದ ಇರಿದಿರುವ ಘಟನೆ ಬಿ.ಸಿ.ರೋಡ್ ಕೆ.ಎಸ್.ಆರ್.ಟಿಸಿ ಬಸ್ ನಿಲ್ದಾಣ ಬಳಿ ನಡೆದಿದೆ. ಪತಿ ಕೃಷ್ಣ ಪ್ರಸಾದ್ ಗಾಯಗೊಂಡಿದ್ದು, ಪತ್ನಿಯನ್ನು ಬಂಧಿಸಲಾಗಿದೆ. ಹಲವು ದಿನಗಳಿಂದ ಪತಿ ಹತ್ಯೆಗೆ ಕಾದು ಕುಳಿತಿದ್ದ...
ಬಂಟ್ವಾಳ: ಕಾವಳಕಟ್ಟೆ ಎನ್.ಸಿ.ರೋಡ್ ಎಂಬಲ್ಲಿ ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಅಪಘಾತದಲ್ಲಿ ದ್ವಿಚಕ್ರ ಸವಾರಿ ಮಾಡುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರ ಪೈಕಿ ಓರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದ್ದು, ಇನ್ನೊಬ್ಬರು ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ...