Connect with us

ಇತ್ತೀಚಿನ ಸುದ್ದಿಗಳು

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅವರಿಗೆ ಸಚಿವರ ಸ್ಥಾನಮಾನ ನೀಡಿದ ರಾಜ್ಯ ಸರಕಾರ

Published

on

ಬೆಳ್ತಂಗಡಿ; ಮೆಸ್ಕಾಂ ಅಧ್ಯಕ್ಷ ಕೆ ಹರೀಶ್ ಕುಮಾರ್ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಮೆಸ್ಕಾಂ ಆದ್ಯಕ್ಷರು ಹಾಗೂ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ಕೆ ಹರೀಶ್ ಕುಮಾರ್ ಅವರು ಇನ್ನು ರಾಜ್ಯ ಸಚಿವರು ಪಡೆಯುವ ಎಲ್ಲ ಸೌಲಭ್ಯಗಳನ್ನು ಪಡೆಯಬಹುದಾಗಿದ್ದು ರಾಜ್ಯ ಸಚಿವರ ಪ್ರೊಟೋಕಾಲ್ ಗಳು ಅವರಿಗೆ ಅನ್ವಯವಾಗಲಿದೆ. ಈಬಗ್ಗೆ ಸರಕಾರ ಆದೇಶ ಹೊರಡಿಸಿದೆ.


Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version