Published
5 months agoon
By
Akkare News
ಪುತ್ತೂರು.ಡಿ.12 : ನೆಹರುನಗರದ ಪಡ್ಡಾಯೂರು ನಿವಾಸಿ,ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತ ರಾದ ದಾಮೋದರ ನೆಲಪ್ಪಾಲ್ ರವರು ತೋಟದಲ್ಲಿ ಕೆಲಸ ಮಾಡುವಾಗ ಕುಸಿದು ಬಿದ್ದು ಇಂದು ಬೆಳಗ್ಗೆ ನಿಧನರಾಗಿದ್ದಾರೆ ಇವರು ನಿಷ್ಠಾವಂತ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿದ್ದು ಕಾಂಗ್ರೆಸ್ ಪಕ್ಷಕ್ಕೆ ತುಂಬಲಾಗದ ನಷ್ಟ ಆಗಿದೆ.