Connect with us

ಇತರ

ಪುರುಷರ ಕಟ್ಟೆ: ಶಾಸಕರ ಬ್ಯಾನರಿಗೆ ಕಿಡಿಗೇಡಿಗಳಿಂದ ಹಾನಿ

Published

on

ಪುತ್ತೂರು: ಪುರುಷರ ಕಟ್ಟೆ- ಶಿಬರ – ನಡುವಾಲ್ ರಸ್ತೆ ಅಭಿವೃದ್ಧಿಯ ಮತ್ತು ಶಾಶ್ವತ ರಸ್ತೆ ನಿರ್ಮಾಣಕ್ಕೆ ಅನುದಾನ ಒದಗಿಸಿಕೊಟ್ಟ ಶಾಸಕರಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ ಬ್ಯಾನರನ್ನು ವಿಕೃತ ಮನಸ್ಸಿನ ಕಿಡಿಗೇಡಿಗಳು ಹರಿದು ಹಾನಿ ಮಾಡಿರುತ್ತಾರೆ. ಇದರ ಬಗ್ಗೆ ಕಾಂಗ್ರೆಸ್ ಮುಖಂಡರು ಚರ್ಚಿಸಿ ನಗರ ಠಾಣೆಗೆ ದೂರು ನೀಡಲು ನಿರ್ಧರಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version