Connect with us

ಸ್ಥಳೀಯ

ಡಿ.13- 15: ಹಾರಾಡಿ ಶಾಲೆಯಲ್ಲಿ ಪುತ್ತೂರು, ಕಡಬ ತಾ|ಮಟ್ಟದ ಪ್ರತಿಭಾ ಕಾರಂಜಿ ಕಲನ-2025

Published

on

ಪುತ್ತೂರು: ದ.ಕ.ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಹಾಗೂ ಹಾರಾಡಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ಪುತ್ತೂರು ಮತ್ತು ಕಡಬ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲನ-2025 ಕಾರ್ಯಕ್ರಮ ಡಿ.13ರಿಂದ 15 ರವರೆಗೆ ಹಾರಾಡಿ ಶಾಲಾ ಸಭಾಂಗಣದಲ್ಲಿ ನಡೆಯಲಿದೆ. ಡಿ.13ರಂದು ಬೆಳಿಗ್ಗೆ 9.30ರಿಂದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement