Connect with us

ಸ್ಥಳೀಯ

ಮಂಗಳೂರು : ತಲ್ವಾರ್ ಹಿಡಿದು ನೃತ್ಯ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಪ್ರಕರಣ ದಾಖಲು ಇಬ್ಬರ ಬಂಧನ

Published

on

ಮಂಗಳೂರು: ತಲ್ವಾರ್ ಹಿಡಿದು ನೃತ್ಯದ ರೀಲ್ಸ್ ಮಾಡಿದ ವೀಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.

 

ಹಿರಿಯ ರಾಜಕಾರಣಿ, ಹಾಲಿ ಶಾಸಕ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ. 94 ವರ್ಷದ ಶಾಮನೂರು ಶಿವಶಂಕರಪ್ಪ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಿಸದೇ ನಿನ್ನೆ (ಡಿ.14) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊನೆಯುಸಿರೆಳೆದಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version