Published
3 months agoon
By
Akkare News
ಪುತ್ತೂರು: ಡಿ 17. ಪುತ್ತೂರು ತಾಲೂಕು ಕೆಮ್ಮಿಂಜೆ ಗ್ರಾಮದ ನೈತಾಡಿ ನಿವಾಸಿ ಗಿರಿಯಪ್ಪ ಪೂಜಾರಿ(76) ಅಲ್ಪಕಾಲದ ಅನಾರೋಗ್ಯದಿಂದ ದೈವಾಧೀನರಾಗಿರುತ್ತಾರೆ. ಇವರು ಪುತ್ತೂರು ನ್ಯಾಯಾಲಯದಲ್ಲಿ ಪ್ರಥಮ ದರ್ಜೆ ಶಿರಸ್ತಿದಾರರಾಗಿ ಹಾಗೂ ಕೆಮ್ಮಿಂಜೆ ಬಿಲ್ಲವ ಗ್ರಾಮ ಸಮಿತಿಯ ಅಧ್ಯಕ್ಷರು ಹಾಗೂ ವಲಯ ಸಂಚಾಲಕರಾಗಿ ಸೇವೆ ಸಲ್ಲಿಸುತ್ತಾರೆ.