Published
3 months agoon
By
Akkare News
ಪುತ್ತೂರು:ಪುರುಷರ ಕಟ್ಟೆ- ಶಿಬರ – ನಡುವಾಲ್ ರಸ್ತೆ ಅಭಿವೃದ್ಧಿಯ ಮತ್ತು ಶಾಶ್ವತ ರಸ್ತೆ ನಿರ್ಮಾಣಕ್ಕೆ ಅನುದಾನ ಒದಗಿಸಿಕೊಟ್ಟ ಶಾಸಕರಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ ಬ್ಯಾನರನ್ನು ಹರಿದು ಹಾಕಿದ ಘಟನೆ ನಡೆದಿದೆ.ಘಟನೆಯ ಬಗ್ಗೆ ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಹೊನ್ನಪ್ಪ ಕೈಂದಾಡಿಯವರು ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.