Published
3 months agoon
By
Akkare News
ಪುತ್ತೂರು; ನರಿಮೊಗರು ಗ್ರಾಮದ ಶಿಬರ ನಡುವಾಲ್ ಎಂಬಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಅಭಿನಂದನೆ ಕೋರಿ ಹಾಕಲಾದ ಬ್ಯಾನರ್ ಗೆ ಕಿಡಿಗೇಡಿಗಳು ಹಾನಿ ಮಾಡಿದ್ದು ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಖಿಲ್ ಕಲ್ಲಾರೆ ಪೊಲೀಸರಿಗೆ ಮನವಿ ನೀಡಿದ್ದಾರೆ.