Connect with us

ಇತರ

ಬೆಳ್ಳಿಪ್ಪಾಡಿ: ಕೋರಿಯ ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದ ಪುನರ್ ಪ್ರತಿಷ್ಠೆ ಬ್ರಹ್ಮಕಲಶಾಭಿಷೇಕ-ನೇಮೋತ್ಸವದ ಆಮಂತ್ರಣ ಪತ್ರ ಬಿಡುಗಡೆ

Published

on

ಪುತ್ತೂರು: ಬೆಳ್ಳಿಪ್ಪಾಡಿ ಗ್ರಾಮದ ಕೋರಿಯದಲ್ಲಿರುವ ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ಸೇವಾಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ಫೆ. 15, 16 ಮತ್ತು 17ರಂದು ನಡೆಯಲಿರುವ ಶ್ರೀ ದೈವಗಳ ಪುನರ್ ಪ್ರತಿಷ್ಠೆ ಕಲಶಾಭಿಷೇಕ ಮತ್ತು ನೇಮೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಡಿ.21ರಂದು ನಡೆಯಿತು.

ಪ್ರಮುಖರಾದ ಡಾ.ರಘು ಬಿ. ಬೆಳ್ಳಿಪ್ಪಾಡಿ, ಕಾರ್ತಿಕ್ ರೈ ಬೆಳ್ಳಿಪ್ಪಾಡಿ, ಮೋಹನ ಪಕ್ಕಳ ಕುಂಡಾಪು, ಮನೋಹರ ಗೌಡ ಡಿ.ವಿ, ಪದ್ಮನಾಭ ಶೆಟ್ಟಿ ರೆಂಜಾಜೆ, ಸುಂದರ ಸಾಲ್ಯಾನ್ ಬಾರ್ಪಾದೆ, ಸುಂದರ ಕಜೆ, ದಿನೇಶ್ ಕಜೆ, ಮುಖೇಶ್ ಕಜೆ, ರವಿ ಬೆಳ್ಳಿಪ್ಪಾಡಿ, ಚೆನ್ನಣ್ಣ ಗೌಡ ಅಂದ್ರಿಗೇರು, ಬಾಬು ನೆಕ್ಕರೆ, ಶ್ರೀಧರ ಆಳ್ವ ಕಲ್ಲಡ್ಕ, ಮಾಧವ ಕಜೆ, ಅರ್ಚಕ ಸದಾಶಿವ ಭಟ್ ಮತ್ತಿತರರು ಉಪಸ್ಥಿತರಿದ್ದರು.

 

Continue Reading
Click to comment

Leave a Reply

Your email address will not be published. Required fields are marked *

Advertisement