Connect with us

ಕಾರ್ಯಕ್ರಮಗಳು

ಡಿ 31 ರಂದು ಪುತ್ತೂರಿನಲ್ಲಿ ಉಡುಪಿಯ ಶ್ರೀ ಕೃಷ್ಣ ಮಠದ ಶೀರೂರು ಮಠಾಧೀಶರಾದ ಶ್ರೀ ಶ್ರೀ ಶ್ರೀ ವೇದವರ್ಧನ ಶ್ರೀ ಪಾದಂಗಳವರಿಗೆ ಪೌರ ಸನ್ಮಾನ

Published

on

ಉಡುಪಿಯ ಶ್ರೀ ಕೃಷ್ಣ ಮಠದ ಪರ್ಯಾಯ ಪೀಠಾರೋಹಣ ಮಾಡಲಿರುವ ಶೀರೂರು ಮಠಾಧೀಶರಾದ ಶ್ರೀ ಶ್ರೀ ಶ್ರೀ ವೇದವರ್ಧನ ಶ್ರೀ ಪಾದಂಗಳವರಿಗೆ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಪೌರ ಸನ್ಮಾನ ಕಾರ್ಯಕ್ರಮ ದಿನಾಂಕ 31/12/2025 ರಂದು ಸಂಜೆ 6.30ಕ್ಕೆ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಸಮಸ್ತ ಹಿಂದೂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಸಂಘಟಕರು ವಿನಂತಿರುತ್ತಾರೆ.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version