ದಿನದಿಂದ ದಿನಕ್ಕೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಳೆಯ ವಾಹನಗಳ (Vehicle) ಸಂಖ್ಯೆ ಹೆಚ್ಚಾಗುತ್ತಿವೆ. ಇದರಿಂದ ನಗರದಲ್ಲಿ ವಾಯುಮಾಲಿನ್ಯದ ಪ್ರಮಾಣವು ಕೂಡ ಹೆಚ್ಚಾಗುತ್ತಿದ್ದು, ವಾಹನ ಮಾಲೀಕರು ಮಾತ್ರ ತಮ್ಮ ಹಳೆಯ ವಾಹನಗಳನ್ನು ಗುಜರಿಗೆ ಹಾಕಲು ಹಿಂದೇಟು ಹಾಕುತ್ತಿದ್ದಾರೆ.ಆದ್ರೆ,...
ಕರ್ನಾಟಕ ರಾಜ್ಯದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಒಂದು ಮಹತ್ವದ ಮಾಹಿತಿಯನ್ನು ನೀಡಿದೆ. ಸದ್ಯಕ್ಕೆ ರಾಜ್ಯದಾದ್ಯಂತ ಒಟ್ಟು 994 ಪಿಡಿಒ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳನ್ನು ಶೀಘ್ರವಾಗಿ...
ಪುತ್ತೂರು: ಪುತ್ತೂರು ನಗರದ ಪ್ರಮುಖ ರಸ್ತೆಗಳಲ್ಲಿ ಉಂಟಾಗಿರುವ ಹೊಂಡಗುಂಡಿಗಳ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ರಾಜಕೀಯ ಕೆಸರೆರೆಚಾಟ ತೀವ್ರಗೊಂಡಿದೆ. ನಗರಸಭೆಯ ಬಿಜೆಪಿ ಆಡಳಿತ ಮಂಡಳಿ 11.3 ಲಕ್ಷ ರೂ. ವೆಚ್ಚದಲ್ಲಿ ಡಾಂಬರು ಪ್ಯಾಚ್ ವರ್ಕ್ಗೆ ಅನುಮೋದನೆ ನೀಡಿ...
ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂಬೆಳಗ್ಗೆ ನುಗ್ಗಿ ಯುವತಿಗೆ ಹಲ್ಲೆ ನಡೆಸಿರುವುದನ್ನು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಖಂಡಿಸುತ್ತದೆ. ತಪ್ಪಿಪೊಲೀಸ್ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಬಿಲ್ಲವರ ಮಹಾಮಂಡಲ...
ಬೆಳ್ತಂಗಡಿ: ಯುವಶಕ್ತಿ ಸೇವಾಪಥ ಬಹುಮಹತ್ವದ ಸೇವಾನಿಧಿ ಯೋಜನೆಯಲ್ಲಿ ಪ್ರಮುಖವಾದುದು ಶುಭನಿಧಿ ಯೋಜನೆಯಾಗಿದೆ. ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ ಸಂಸ್ಥೆಯು ಈ ಬಾರಿ ಶುಭನಿಧಿ ಸೇವಾಭಿಯಾನದಲ್ಲಿ ಬೆಳ್ತಂಗಡಿ ತಾಲೂಕಿನ ಉಜಿರೆ ಕಲ್ಮಂಜ ಸರ್ಕಾರಿ...
ಪುತ್ತೂರು: ಕಳೆದ ಬಾರಿಯ ಭಾರೀ ಮಳೆಗೆ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆಲವು ಕಡೆಗಳಲ್ಲಿ ಸಾರ್ವಜನಿಕ ರಸ್ತೆ ಬದಿ ಧರೆ ಕುಸಿತ, ರಸ್ತೆ ಕುಸಿತವಾಗಿದ್ದು ಅವುಗಳ ದುರಸ್ತಿಗೆ ಸರಕಾರದಿಂದ 12.50 ಕೋಟಿ ರೂ.ಅನುದಾನ ಬಿಡುಗಡೆಯಾಗಿದೆ ಎಂದು...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನುರ್ಮಾಸದ ವಿಶೇಷ ಪೂಜಾ ಕೈಂಕರ್ಯಗಳು ಇಂದಿನಿಂದ (ಡಿ.16) ಆರಂಭಗೊಂಡಿವೆ.. ಧನುಸಂಕ್ರಮಣದ ಮರುದಿನದಿಂದ ಪ್ರಾರಂಭವಾಗಿ, ಮುಂದಿನ ಉತ್ತರಾಯಣ ಪುಣ್ಯಕಾಲವಾದ ಮಕರ ಸಂಕ್ರಮಣದವರೆಗೆ ಈ ಪೂಜೆ ನಡೆಯಲಿದೆ...
ಬೆಂಗಳೂರು ಡಿಸೆಂಬರ್ 15: ಪ್ರಧಾನ ಮಂತ್ರಿ ಬೆಳೆ ವಿಮೆ ಯೋಜನೆಯಡಿ ರೈತರಿಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಪಾವತಿಸಿರುವ ಕಂತಿನ ಹಣ ಎಷ್ಟು? ಈವರೆಗೆ ರೈತರಿಗೆ ನೀಡಿರುವ ಪರಿಹಾರ ಎಷ್ಟು ಎಂಬ ಬಗ್ಗೆ ಕೇಂದ್ರ...
ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಮೈಕೊರೆಯುವ ಚಳಿ (ವಿಂಟರ್ ಇಂಟನ್ಸಿಟಿ) ಪ್ರಾರಂಭವಾಗಿದೆ. ಕಳೆದ 10 ವರ್ಷಗಳಲ್ಲೇ (2016ರ ನಂತರ) ಡಿಸೆಂಬರ್ ತಿಂಗಳಲ್ಲಿ ದಾಖಲಾದ ಅತಿ ಕಡಿಮೆ ತಾಪಮಾನವಾಗಿದೆ. ಚಳಿಯಿಂದಾಗಿ ಜನತೆ ತತ್ತರಿಸಿ ಹೋಗಿದ್ದು, ಹವಾಮಾನ ಇಲಾಖೆಯು...
ಪುತ್ತೂರು,ಕಡಬ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸಾಂದೀಪನಿ ವಿದ್ಯಾ ಸಂಸ್ಥೆಯ ಪ್ರೌಢ ಶಾಲಾ ವಿಭಾಗವು ಸಮಗ್ರ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ. ವಿಜೇತರಾದ ಪ್ರೌಢ ಶಾಲಾ ವಿದ್ಯಾರ್ಥಿಗಳ ವಿವರ : ಹಿಂದಿ ಭಾಷಣ -ಯಜ್ಞ ಜೆ...