Connect with us

ಇತರ

ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಕಾರ್ಯದರ್ಶಿಯಾಗಿ ಹನೀಫ್ ರಿಲಾಕ್ಸ್ ಇನ್ ಪೆರ್ಲಾಪು ಆಯ್ಕೆ

Published

on

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಇದರ ಕಾರ್ಮಿಕ ಘಟಕದ ರಾಜ್ಯ ಕಾರ್ಯದರ್ಶಿಯಾಗಿ ಬಂಟ್ವಾಳ ಕ್ಷೇತ್ರದ ಪೆರ್ಲಾಪಿನ ಉದ್ಯಮಿ ಶ್ರೀ ಹನೀಫ್ ಪೆರ್ಲಾಪು ಇವರನ್ನು ಕೆಪಿಸಿಸಿ ರಾಜ್ಯ ಕಾರ್ಮಿಕ ಘಟಕದ ಅಧ್ಯಕ್ಷರಾದ ಶ್ರೀ ಪುಟ್ಟಸ್ವಾಮಿ ಗೌಡ ಅವರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನೇಮಕಾತಿ ಮಾತಿ ಆದೇಶ ಪತ್ರ ವಿತರಿಸಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಂತೆ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸಿ, ಪಕ್ಷ ಸಂಘಟನೆಗೆ ಹಾಗೂ ಕಾರ್ಮಿಕರ ಏಳಿಗೆಗಾಗಿ ಶ್ರಮಿಸುವಂತೆ ಸೂಚಿಸಲಾಗಿದೆ.

ಈ ವೇಳೆ ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ಹರಿಣಿ ಗೌಡ, ಸರ್ಕಾರಿ ಮುಖ್ಯ ಸಚೇತಕರ ಆಪ್ತ ಕಾರ್ಯದರ್ಶಿ ಸಾದಿಕ್ ಬರೆಪ್ಪಾಡಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಉನೈಸ್ ಉಪಸ್ಥಿತರಿದ್ದರು.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version