Connect with us

ಇತರ

ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಇವರ ವತಿಯಿಂದ ಪಂಜಳ ದಿಂದ ಉದಯಗಿರಿವರೆಗೆ ಸ್ವಚ್ಛತಾ ಕಾರ್ಯಕ್ರಮ

Published

on

ಮುಂಡೂರು.ಜ04: ಜನವರಿ ಒಂದರೊಂದು ನಡೆದ ಒತ್ತಕೊಲದ ಪ್ರಯುಕ್ತ ರಸ್ತೆ ಬದಿಯಲ್ಲಿ ಕಸ ಕಡ್ಡಿಗಳು ಮತ್ತು ಪ್ಲಾಸ್ಟಿಕ್ ಚೀಲಗಳು ಕಂಡುಬಂದ ಹಿನ್ನೆಲೆಯಲ್ಲಿ ಮತ್ತು ಜನವರಿ 14ರಂದು ವಾರ್ಷಿಕೋತ್ಸವ ನಡೆಯುವ ಪ್ರಯುಕ್ತ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಉದಯಗಿರಿ ವತಿಯಿಂದ ಹಾಗೂ ವಿವಿಧ ಸಂಘ ಸಂಸ್ಥೆಗಳ ಹಾಗೂ ಊರಿನವರ ಸಹಕಾರದೊಂದಿಗೆ ಉದಯಗಿರಿ ಯಿಂದ ಪಂಜಳ ವರೆಗೆ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ವಾಹನ ನೀಡಿ ಸಹಕರಿಸಿದ ಮುಂಡೂರು ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಎಲ್ಲಾ ಸದಸ್ಯರಿಗೂ ಸಿಬ್ಬಂದಿ ವರ್ಗದವರಿಗೂ. ಹಾಗೂ ಸ್ವಚ್ಛತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಊರಿನವರಿಗೂ
ಸಹಕರಿಸಿದ ಎಲ್ಲರಿಗೂ ಭಜನಾ ಮಂಡಳಿ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version