ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು:ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ, ಏ.17ರಂದು ರಾತ್ರಿ ಶ್ರೀ ದೇವರ ಬ್ರಹ್ಮರಥೋತ್ಸವ ಮತ್ತು ಪುತ್ತೂರು ಬೆಡಿಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಎ.17, 18: ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮದ್ಯದಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಸೂಚನೆಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಜ್ಞಾನ ಜಾಗರಣೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಕನ್ನಡ ಭಕ್ತಿಗೀತೆ ಬಿಡುಗಡೆ.ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬಂದುತ್ವಕ್ಕೆ ಸಾಕ್ಷಿಯಾದ ಶೇಕಮಲೆ ಮಸೀದಿ, ನೂರಾರು ಜನರ ಸಮ್ಮುಖದಲ್ಲಿ ಉಚಿತ ಸೇವೆ ಮಾಡಿದ ಚಿನ್ನಯ ಆಚಾರಿ ಯವರಿಗೆ ಗೌರವಾರ್ಪಣೆ, ಮಸೀದಿ ಆಡಳಿತ ವರ್ಗದವರಿಗೆ ಭಾವಪೂರ್ಣವಾಗಿ ಅಭಿನಂದನೆ ಸಲ್ಲಿಸಿದ ಚಿನ್ನಯ ಆಚಾರಿಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು: ಇಂದು ಇತಿಹಾಸ ಪ್ರಸಿದ್ಧ ಪುತ್ತೂರು ಜಾತ್ರೆಗೆ ಧ್ವಜಾರೋಹಣದ ಮೂಲಕ ಚಾಲನೆಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರಿನಲ್ಲಿ ಪ್ರೇಕ್ಷಕರನ್ನು ಮೋಡಿ ಮಾಡುತ್ತಿರುವ ಅಪೋಲೋ ಸರ್ಕಸ್; 20 ವರ್ಷಗಳಿಂದ ದೇಶಾದ್ಯಂತ ಧೂಳೆಬ್ಬಿಸಿದ ತಂಡದಿಂದ ಮುಂದಿನ 25 ದಿನ ಮುಕ್ರಂಪಾಡಿಯಲ್ಲಿ ಸೂಪರ್ ಡ್ಯೂಪರ್ ಶೋಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮನೋರಂಜನೆ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪಲ್ಲತ್ತಡ್ಕ ಶ್ರೀ ಹೊಸಮ್ಮ ದೈವಸ್ಥಾನದ ನೇಮೋತ್ಸವದಲ್ಲಿ ಭಾಗಿಯಾಗಿ, ಪ್ರಸಾದ ಸ್ವೀಕರಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.Published
2 months agoon
By
Akkare News

ಕಳೆದ ವಾರ ಬಿಗ್ ಮನೆಯಲ್ಲಿ ಡಬಲ್ ಎಲಿಮಿನೇಷನ್ ನಡೆದಿತ್ತು. ಅಚ್ಚರಿಯಾಗಿ ಮಾಳು ಮತ್ತೆ ಸೂರಜ್ ಹೊರ ಬಂದಿದ್ದರು. ಈ ವಾರ ಸ್ಪಂದನಾ ಮನೆಯಿಂದ ಹೊರಬಂದಿದ್ದಾರೆ.

ಬಿಗ್ ಬಾಸ್ ಕನ್ನಡ ಸೀಸನ್ 100 ದಿನಗಳ ಸನಿಹದಲ್ಲಿ ಸಾಗುತ್ತಿದ್ದು, ಇನ್ನೆರಡು ವಾರಗಳಲ್ಲಿ ಶೋಗೆ ತೆರೆ ಬೀಳಲಿದೆ. ಹೀಗಾಗಿ ನಿರ್ಣಾಯಕ ಹಂತದಲ್ಲಿ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿದೆ.
ಈ ವಾರ 5 ಜನರು ನಾಮಿನೇಟ್ ಆಗಿದ್ದರು. ಸ್ಪಂದನಾ ಸೋಮಣ್ಣ, ಅಶ್ವಿನಿ ಗೌಡ, ರಾಶಿಕಾ ಶೆಟ್ಟಿ, ಧ್ರುವಂತ್ ಮತ್ತು ಧನುಶ್ ಅವರನ್ನ ನಾಮಿನೇಟ್ ಮಾಡಲಾಗಿತ್ತು. ಇಷ್ಟು ಜನರ ಪೈಕಿ ಸ್ಪಂದನಾ ಅವರೇ ವೀಕ್ ಸ್ಪರ್ಧಿ ಎಂಬುದು ಹಲವರ ಅಭಿಪ್ರಾಯವಾಗಿತ್ತು.

ಸ್ಪಂದನಾ ಸೋಮಣ್ಣ ಅವರು ಮನೆಯಲ್ಲಿ ಅಡುಗೆ ಕೆಲಸ ಮಾಡೋದಿಲ್ಲ, ಟಾಸ್ಕ್ ಆಡೋದಿಲ್ಲ, ಸ್ಟ್ಯಾಂಡ್ ತಗೊಳೋದಿಲ್ಲ, ಒಟ್ಟಾಗಿ ಕಾಣಿಸಿಕೊಳ್ಳೋದಿಲ್ಲ. ಆದರೂ ಅವರು ಹೇಗೆ ಉಳಿದುಕೊಂಡರು ಎನ್ನೋದು ಮನೆಯ ಸದಸ್ಯರ ಅಭಿಪ್ರಾಯವೂ ಆಗಿತ್ತು. ಅಂದಹಾಗೆ ಕಾವ್ಯ ಶೈವ, ಧನುಷ್ ಗೌಡ ಕೂಡ ಸ್ಪಂದನಾ ಸೋಮಣ್ಣ ಉಳಿದುಕೊಂಡಿದ್ದರ ಬಗ್ಗೆ ಕಾಮಿಡಿ ಮಾಡಿದ್ದರು. ಅದನ್ನು ಕೇಳಿ ಸ್ಪಂದನಾ ಅವರು ಕೂಡ ನಕ್ಕಿದ್ದರು.
ನಟಿ ಸ್ಪಂದನಾ ಸೋಮಣ್ಣ ಮೂಲತಃ ಮೈಸೂರಿನ ಹುಡುಗಿ. ಕನ್ನಡದ ‘ದಿಲ್ ಖುಷ್’ ಹಾಗೂ ‘ಮರೀಚಿ’ ಸಿನಿಮಾಗಳಲ್ಲಿ ಸ್ಪಂದನಾ ಮಿಂಚಿದ್ದಾರೆ. ‘ಕರಿಮಣಿ’ ಧಾರಾವಾಹಿ ನಾಯಕಿಯಾಗಿಯೂ ಶೈನ್ ಅಗಿದ್ದರು.








