Published
2 months agoon
By
Akkare News
ಪುತ್ತೂರು.09: ನಾಳೆ ಬೆಳಿಗ್ಗೆ 9:05ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ, 11:30ಕ್ಕೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜಾತ್ರಾ ಗದ್ದೆಯಲ್ಲಿ ಏರ್ಪಡಿಸಲಾಗಿರುವ ಮೈಸೂರು ವಿಭಾಗ ಮಟ್ಟದ ಕೃಷಿ ಹಾಗೂ ಸಸ್ಯ ಮೇಳ ಜಾತ್ರೆಯ ಉದ್ಘಾಟನ ಕಾರ್ಯಕ್ರಮ, ಮಧ್ಯಾಹ್ನ 2:30ಕ್ಕೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಅವರ ಪ್ರಕಟಣೆ ತಿಳಿಸಿದೆ.