Connect with us

ಅಪಘಾತ

ಕಂದಕಕ್ಕೆ ಬಸ್​ ಬಿದ್ದು ಭೀಕರ ಅಪಘಾತ; 14 ಸಾವು, 30ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

Published

on

ಖಾಸಗಿ ಬಸ್​ ಒಂದು ನಿಯಂತ್ರಣ ತಪ್ಪಿ ರಸ್ತೆಯಿಂದ ಸುಮಾರು 500 ಅಡಿ ಆಳದ ಕಂದಕಕ್ಕೆ ಬಿದ್ದು ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಿಂದ ಸುಮಾರು 14 ಮಂದಿ ಬಲಿಯಾಗಿದ್ದಾರೆ, ಇನ್ನೂ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.

ಖಾಸಗಿ ಬಸ್ (Private Bus)​ ಸುಮಾರು 500 ಅಡಿ ಆಳದ ಕಂದಕಕ್ಕೆ ಬಿದ್ದು ಭೀಕರ ಅಪಘಾತ (Deadly Accident) ಸಂಭವಿಸಿದೆಹಿಮಾಚಲ ಪ್ರದೇಶದ (Himachal Pradesh) ಸಿರ್ಮೌರ್ ಜಿಲ್ಲೆಯಲ್ಲಿ ನಿನ್ನೆ ಶುಕ್ರವಾರ ಈ ಭೀಕರ ಬಸ್ ಅಪಘಾತವಾಗಿದೆ ಅಪಘಾತದಲ್ಲಿ ಸುಮಾರು 14 ಜನರು ಸಾವನ್ನಪ್ಪಿದ್ದಾರೆ. 30ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆಶಿಮ್ಲಾದಿಂದ ರಾಜ್‌ಗಢ ಮೂಲಕ ಕುಪ್ವಿಗೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಇದಾಗಿದೆ.

ನಹಾನ್‌ನಿಂದ ಸುಮಾರು 95 ಕಿ.ಮೀ ದೂರದಲ್ಲಿರುವ ಹರಿಪುರ್ಧರ್ ಗ್ರಾಮದ ಬಳಿ ಬಸ್​​ ನಿಯಂತ್ರಣ ತಪ್ಪಿ 500 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಅಪಘಾತದಿಂದ ಸುಮಾರು 14 ಜನರು ಬಲಿಯಾಗಿದ್ದಾರೆ.

 

Continue Reading
Click to comment

Leave a Reply

Your email address will not be published. Required fields are marked *

Advertisement