Connect with us

ಇತರ

ಪಂಜ ಪಂಚಲಿಂಗೇಶ್ವರ ದೇವಸ್ಥಾನ ದೇವಸ್ಥಾನದಲ್ಲಿ ನಡೆದ ಧನು ಪೂಜೆಯಲ್ಲಿ ಭಾಗಿಯಾದ ಶಾಸಕಿ ಭಾಗೀರಥಿ ಮುರುಳ್ಯ

Published

on

ಸುಳ್ಯ . ಜ.13: ಪಂಜ ಸಾವಿರ ಸೀಮೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲ ಕ್ಕೆ ಇಂದು ಧನು ಪೂಜೆಗೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ರವರು ಆಗಮಿಸಿ ಧನು ಪೂಜೆಯ ವಿಶೇಷ ಪ್ರಸಾದವನ್ನು ಸ್ವೀಕರಿಸಿದರು ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಸಂತೋಷ್ ಕುಮಾರ್ ರೈ ಬಲ್ಪ, ಧರ್ಮಣ್ಣ ನಾಯಕ ಗರಡಿ, ಪವಿತ್ರ ಮಲ್ಲಿಟ್ಟಿ, ಮಾಲಿನಿ ಕುದ್ವ ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement