Published
2 months agoon
By
Akkare News
ನ್ಯಾಯಾಧೀಶರಾದ ಅಬ್ದುಲ್ ಸಲೀಂ ಅವರು ಈ ಅರ್ಜಿಯ ವಿಚಾರಣೆ ನಡೆಸಿದ್ದು, ʼಪ್ರತಿವಾದಿ ರಾಕೇಶ್ ಸಂಜೀವ ಶೆಟ್ಟಿ ಅವರು ನ್ಯಾಯಾಲಯದ ಆದೇಶಕ್ಕೆ ಅವಿಧೇಯರಾಗಿ ನಡೆದುಕೊಂಡಿರುವುದು ಸಾಬೀತಾಗಿದೆʼ ಎಂದು ಅಭಿಪ್ರಾಯಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಮೂರು ತಿಂಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ.
ರಾಕೇಶ್ ಶೆಟ್ಟಿ ಅವರು ಮೂರು ತಿಂಗಳು ಜೈಲಿನಲ್ಲಿರುವ ಅವಧಿಯಲ್ಲಿ ಅವರಿಗೆ ತಗಲುವ ವೆಚ್ಚಗಳನ್ನು ದೂರುದಾರರಾದ ಬಿ.ಆರ್.ರವಿಕಾಂತೇಗೌಡ ಅವರೇ ಭರಿಸಬೇಕು ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.