Connect with us

ಇತರ

ಬ್ರೇಕಿಂಗ್:ನ್ಯೂಸ್ ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ

Published

on

ಪ್ರತಿ ವರ್ಷದಂತೆ ಈ ಬಾರಿಯೂ ಶಬರಿಮಲೆಯಲ್ಲಿ ಮಕರ ‘ಜ್ಯೋತಿ’ ದರ್ಶನ ಪಡೆದ ಸಹಸ್ರ ಸಹಸ್ರ ಭಕ್ತರು ಪುನೀತರಾದರು. ಮಕರ ಸಂಕ್ರಮಣ ದಿನವಾದ ಇಂದು ಶಬರಿಮಲೆಯ ಪೊನ್ನಂಬಲಮೇಡು ಬೆಟ್ಟದಲ್ಲಿ ಸಂಜೆ 3 ಬಾರಿ ಮಕರ ಜ್ಯೋತಿ ಕಾಣಿಸಿಕೊಂಡಿತು. ಈ ಅಮೃತ ಘಳಿಗೆಗಾಗಿ ಕಾದಿದ್ದ ಲಕ್ಷಾಂತರ ಭಕ್ತರು ‘ಜ್ಯೋತಿ’ಯನ್ನು ನೋಡಿ ಕಣ್ಣುಂಬಿಕೊಂಡರು. ಮಕರ ಜ್ಯೋತಿ ಗೋಚರಿಸುತ್ತಿದ್ದಂತೆಯೇ ಭಕ್ತರಿಂದ ಸ್ವಾಮಿಯೇ ಶರಣಂ ಅಯ್ಯಪ್ಪ ಘೋಷಣೆ ಮುಗಿಲು ಮುಟ್ಟಿತ್ತು.


 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version