Connect with us

ಇತರ

ಪುತ್ತೂರು: ಸೋಲಾರ್ ದೀಪ ಕಳವು

Published

on

ಒಳಮೊಗ್ರು ಗ್ರಾಮ ಪಂಚಾಯತ್ ವತಿಯಿಂದ ಗ್ರಾಮದ ಬಿಜತ್ರೆ ಮತ್ತು ಪುಂಡಿಕಾಯಿಯಲ್ಲಿ ಅಳವಡಿಸಿದ್ದ ಸೋಲಾರ್ ದಾರಿ ದೀಪಗಳನ್ನು ಕಳವು ಮಾಡಲಾಗಿದೆ.
ಕಳೆದ 10 ದಿನಗಳ ಅವಧಿಯಲ್ಲಿ ಕಳ್ಳರು ಕೃತ್ಯ ಎಸಗಿದ್ದಾರೆ. ಲೈಟ್ ಮತ್ತು ಬ್ಯಾಟರಿಗಳನ್ನು ಕಳವು ಮಾಡಿದ್ದು ಕಂಬಗಳನ್ನು ಪೊದೆಗೆ ಎಸೆಯಲಾಗಿದೆ
ಗ್ರಾ.ಪಂ. ವತಿಯಿಂದ ಸಂಪ್ಯ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ



Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version