Connect with us

ಸ್ಥಳೀಯ

ನಾಳೆ (ಜ 18 )ಸೇಡಿಯಾಪು ರಿಕ್ಷಾ ತಂಗುದಾಣ ಉದ್ಘಾಟನೆ

Published

on

ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೇಡಿಯಾಪು ಎಂಬಲ್ಲಿ  ಅಶೋಕ್ ಕುಮಾರ್ ರೈ ಯವರ ಪ್ರದೇಶ ಅಭಿವೃದ್ಧಿ ಅನುದಾನದಿಂದ, ಅಂದಾಜು 5ಲಕ್ಷ ರೂಪಾಯಿ ವೆಚ್ಚ ದಲ್ಲಿ ನೂತನವಾಗಿ ನಿರ್ಮಿಸಲಾದ ರಿಕ್ಷಾ ತಂಗುದಾಣವನ್ನು ಶಾಸಕರಾದ ಅಶೋಕ್ ಕುಮಾರ್ ರೈಯವರು ಜ 18 ಆದಿತ್ಯವಾರ ಬೆಳಿಗ್ಗೆ 10:30ಕ್ಕೆ ಸರಿಯಾಗಿ ಉದ್ಘಾಟಿಸಲಿದ್ದಾರೆ, ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆ ಯಲ್ಲಿ ಜನರು ಆಗಮಿಸಬೇಕಾಗಿ ವಿನಂತಿಸಲಾಗಿದೆ.

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version