ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೇಡಿಯಾಪು ಎಂಬಲ್ಲಿ ಅಶೋಕ್ ಕುಮಾರ್ ರೈ ಯವರ ಪ್ರದೇಶ ಅಭಿವೃದ್ಧಿ ಅನುದಾನದಿಂದ, ಅಂದಾಜು 5ಲಕ್ಷ ರೂಪಾಯಿ ವೆಚ್ಚ ದಲ್ಲಿ ನೂತನವಾಗಿ ನಿರ್ಮಿಸಲಾದ ರಿಕ್ಷಾ ತಂಗುದಾಣವನ್ನು ಶಾಸಕರಾದ ಅಶೋಕ್ ಕುಮಾರ್ ರೈಯವರು ಜ 18 ಆದಿತ್ಯವಾರ ಬೆಳಿಗ್ಗೆ 10:30ಕ್ಕೆ ಸರಿಯಾಗಿ ಉದ್ಘಾಟಿಸಲಿದ್ದಾರೆ, ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆ ಯಲ್ಲಿ ಜನರು ಆಗಮಿಸಬೇಕಾಗಿ ವಿನಂತಿಸಲಾಗಿದೆ.