ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇಳಿದ್ದು 50 ಲಕ್ಷ . ಸಿಕ್ಕಿದ್ದು ಒಂದೂವರೆ ಕೋಟಿ. ಶಾಸಕ ಅಶೋಕ್ ರೈಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸಿಎಂಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಶುಭಾರಂಭ ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ : ಮೇ 11 : ಮುಳಿಯ ಜ್ಯುವೆಲ್ಸ್ ನಲ್ಲಿ ಮುಳಿಯ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ - ಚಿಣ್ಣರ ಚಿತ್ರೋತ್ಸವ' ಚಿತ್ರಕಲೆ ಸ್ಪರ್ಧೆPublished
2 months agoon
By
Akkare News
ಪುತ್ತೂರು: ಬೆಂಗಳೂರಿನ ಹೆಸರಾಂತ ಕೆಫೆ ‘ಸ್ಟಾಪ್ ಎನ್ ಜಾಯ್’ ಇದರ ಸಹಸಂಸ್ಥೆ ಕ್ರಿಸ್ಪಿ ಬೈಟ್ಸ್ ಜ.19ರಂದು ಬೆಳಿಗ್ಗೆ ಗಂಟೆ 10.30ಕ್ಕೆ ದರ್ಬೆ ಲಿಟ್ಲ್ ಫ್ಲವರ್ ಶಾಲಾ ಮುಂಭಾಗದ ಕಾರ್‌ಟೆಕ್ ಬಳಿ ಶುಭಾರಂಭಗೊಳ್ಳಲಿದೆ. ಕೆಫೆಯನ್ನು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದು ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕೆಫೆಯಲ್ಲಿ ಫ್ರೈಡ್ ಚಿಕನ್, ಹುಮ್ಮೂಸ್, ಪಾಸ್ತಾ, ಬರ್ಗರ್, ಸ್ಯಾಂಡ್‌ವಿಚ್, ಮಿಲ್ಕ್ ಶೇಕ್, ಐಸ್‌ಕ್ರೀಮ್ಸ್ ಸೇರಿದಂತೆ ವಿವಿಧ ವೆರೈಟಿ ಐಟಂಗಳು ಲಭ್ಯವಿರಲಿದೆ ಎಂದು ಕ್ರಿಸ್ಪಿ ಬೈಟ್ಸ್‌ನ ಮಾಲಕ ಇಸಾಕ್ ಬಿ.ಜಿ ತಿಳಿಸಿದ್ದಾರೆ.







