Connect with us

ಇತರ

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ರಿಪಬ್ಲಿಕ್ ಕೊಡುಗೆಗೆ ಭರ್ಜರಿ ರೆಸ್ಪಾನ್ಸ್

Published

on

ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. -ಆಚಾರ್ಯ ಜ್ಯುವೆಲ್ಸರ್ಸ್ ಸಂಸ್ಥೆಯು ಪುತ್ತೂರು, ಮೂಡಬಿದ್ರೆ, ಸುಳ್ಯ, ಹಾಸನ ಮತ್ತು ಕುಶಾಲನಗರದಲ್ಲಿರುವ ತನ್ನ

ಶಾಖೆಗಳಲ್ಲಿ ಗಣರಾಜ್ಯೋತ್ಸವ ಹಬ್ಬದ ಪ್ರಯುಕ್ತ ರಿಪಬ್ಲಿಕ್ ಸೇಲ್ ಜನವರಿ 225 ನಡೆದಿದ್ದು ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇತ್ತೀಚಿನ ದಿನಗಳಲ್ಲಿ ಚಿನ್ನ ದ ಬೆಲೆಯು ಭಾರೀ ಏರಿಕೆ ಕಂಡಿದ್ದು ಜಿ.ಎಲ್ ರಿಪಬ್ಲಿಕ್ ಸೇಲ್‌ನಿಂದಾಗಿ ಮೇಕಿಂಗ್ ಮೇಲೆ ವಿಶೇಷ ರಿಯಾಯಿತಿ ದರವು ಗ್ರಾಹಕರಿಗೆ ಹೆಚ್ಚಿನ ಲಾಭದಾಯ ಗ್ರಾಹಕರಿಂದ ಉತ್ತಮ ಸ್ಪಂದನೆ ದೊರಕಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version