Connect with us

ಅಪಘಾತ

ರಿಕ್ಷಾಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಕಾರು : ರಿಕ್ಷಾ ಚಾಲಕ ಮೃತ್ಯು.

Published

on

ಕಾರೊಂದು ರಿಕ್ಷಾಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದು ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತ ಪಟ್ಟ ಘಟನೆ ಕೊಡಗು ಸಂಪಾಜೆ ಗೇಟಿನ ಬಳಿ ಸಂಭವಿಸಿದೆ

ರಿಕ್ಷಾ ಸಂಪಾಜೆ ಗೇಟಿನಿಂದ ಚೆಡಾವು ಕಡೆ ತೆರಳುತ್ತಿದ್ದು ಕೊಡಗು ಸಂಪಾಜೆ ಪೆಟ್ರೋಲ್‌ ಪಂಪ್‌ ಬಳಿಯ ತಿರುವಿನಲ್ಲಿ ಹಿಂದಿನಿಂದ ಬಂದ ಕಾರು ಗುದ್ದಿ ಪರಾರಿಯಾಗಿದ್ದು ರಿಕ್ಷಾ ಚಾಲಕ ಸುಂದರ ಚಿಟ್ಟಿಕ್ಕಾನ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೋರ್ವ ಪ್ರಯಾಣಿಕನಿಗೂ ಗಾಯಗಳಾಗಿವೆ.

Continue Reading
Click to comment

Leave a Reply

Your email address will not be published. Required fields are marked *

Advertisement