ಶಿವಮೊಗ್ಗ : ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಸಂಸದ ಬಿ.ವೈ. ರಾಘವೇಂದ್ರ ಅವರ ಕಾರು ಬುಧವಾರ ಅಪಘಾತಕ್ಕೀಡಾಗಿದೆ. ಶಿವಮೊಗ್ಗ ತಾಲೂಕಿನ ಕುಂಚೇನಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಸಂಸದರು ಯಾವುದೇ ಅಪಾಯವಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ....
ಪುತ್ತೂರು: ಜಾನಪದ ಕ್ರೀಡೆಯಾದ ಇತಿಹಾಸ ಪ್ರಸಿದ್ಧ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಗಳಿಸಿರುವ 33ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಜೋಡು ಕರೆ ಕಂಬಳವು ಜ.24 ಮತ್ತು 25 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ...
ಉರ್ವಾ ಪೊಲೀಸ್ ಠಾಣಾ ಅ.ಕ್ರ ನಂಬ್ರ 113/1997, ಪ್ರಕರಣದಲ್ಲಿ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ, “ದಂಡುಪಾಳ್ಯ ಗ್ಯಾಂಗ್” ಎಂದೇ ಕುಖ್ಯಾತಿ ಪಡೆದಿರುವ ಗ್ಯಾಂಗ್ ನ ಸಹಚರ ಚಿಕ್ಕ ಹನುಮ @ ಚಿಕ್ಕ ಹನುಮಂತಪ್ಪ @ ಕೆ. ಕೃಷ್ಣಪ್ಪ...
ಬೆಂಗಳೂರು: ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಯಲ್ಲಿ (Karnataka Government) ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಹೆಚ್ಚಳಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ...
ಬೆಂಗಳೂರು. ಜ.22 : ಸದನದಲ್ಲಿ ಬಟ್ಟೆ ಹರಿದುಕೊಂಡು, ಕೈ ಕೈ ಮಿಲಾಯಿಸಿಕೊಂಡ ಗೂಂಡಾಗಳಂತೆ ವರ್ತಿಸಿದ ಮಹಾನುಭಾವರು ಯಾವ ಪಕ್ಷದವರು? ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುವ ಸದನದಲ್ಲೇ ನೀಲಿ ಚಿತ್ರಗಳನ್ನು ವೀಕ್ಷಿಸಿ ದೇಶದ ಜನರೆದುರು...
ಜನವರಿ 22: ಜಡ್ಜ್ ಮುಂದೆಯೇ ವ್ಯಕ್ತಿಯೊಬ್ಬರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನ 5ನೇ ಹೆಚ್ಚುವರಿ ನ್ಯಾಯಾಲಯದಲ್ಲಿ ನಡೆದಿದೆ. ಪುತ್ತೂರಿ ಕಾವು ಮಣಿಯಡ್ಕ ನಿವಾಸಿ ರವಿ (35) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ರವಿ ಹಾಗೂ...
ಬೆಂಗಳೂರು:ಜನವರಿ 22: ನರೇಗಾ (NREGA) ಯೋಜನೆ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿರುವುದರ ವಿರುದ್ಧ ಕರ್ನಾಟಕ ಸರ್ಕಾರ ಕರೆದಿರುವ ವಿಶೇಷ* ಅಧಿವೇಶನ (ಕರ್ನಾಟಕ ಅಸೆಂಬ್ಲಿಯ ) ಕೂಡ ರಾಜ್ಯಪಾಲರು (ಕರ್ನಾಟಕ ಗವರ್ನರ್) ಮತ್ತು ಸರ್ಕಾರದ ವಿರುದ್ಧದ ಸಂಘರ್ಷಕ್ಕೆ...
ಪುತ್ತೂರಿನಲ್ಲಿ ಬೆಳಕಿಗೆ ಬಂದಿರುವ ‘ಲವ್–ಸೆಕ್ಸ್–ಧೋಖಾ’ ಪ್ರಕರಣದಲ್ಲಿ ಸಂಧಾನಕ್ಕೆ ಕೊನೆಯ ದಿನಾಂಕ ನಿಗದಿಯಾಗಿದ್ದು, ಜನವರಿ 31ರೊಳಗೆ ಮದುವೆ ನಡೆಯದಿದ್ದರೆ ಫೆಬ್ರವರಿ 7ರಂದು ನಾಮಕರಣ ಕಾರ್ಯಕ್ರಮ ನಡೆಯಲಿದ್ದು ನಂತರ ಯಾವುದೇ ಸಂಧಾನ ಇಲ್ಲ ಎಂದು ಹಿಂದುಳಿದ ವರ್ಗಗಳ ಅಯೋಗದ...
ಮಂಗಳೂರು::ಜನವರಿ 21 :- ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣದ ಆದೇಶದಂತೆ ಮಂಗಳೂರು ನಗರದಲ್ಲಿ ವಾಹನ ಸಂಚಾರ ದಟ್ಟಣೆ ನಿಯಂತ್ರಿಸುವ ಬಗ್ಗೆ ನಿಬಂಧನೆಗಳನ್ನು ವಿಧಿಸಿ, ಪರವಾನಿಗೆಯನ್ನು ವಿತರಿಸಲು ಜಿಲ್ಲಾಧಿಕಾರಿಗಳು ನಿರ್ಣಯಿಸಿರುತ್ತಾರೆ. 2022 ರ ಜನವರಿ 20...
ಗುರುವಾರದಿಂದ ಆರಂಭವಾಗಲಿರುವ (ಜನವರಿ 21ರಂದು) ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲರು ನಿರಾಕರಿಸಿದ್ದಾರೆ. ಈ ಪ್ರಸಂಗ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಈ ಹಠಾತ್ ಬೆಳವಣಿಗೆಯಿಂದ ಸರ್ಕಾರ ಮುಜುಗರಕ್ಕೀಡಾಗಿದ್ದು, ಸಂವಿಧಾನಾತ್ಮಕ ಬಿಕ್ಕಟ್ಟು...