ಬಸ್ಸಿನಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ವಿಡಿಯೋ ವೈರಲ್ ಆದ ಬಳಿಕ,ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ,ವಿಡಿಯೋ ಹಂಚಿಕೊಂಡಿದ್ದ ಮಹಿಳೆಯನ್ನು ಬುಧವಾರ ಕೇರಳದ ಕೋಝಿಕ್ಕೋಡ್ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಶಿಮ್ಜಿತಾ ಮುಸ್ತಫಾ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ...
ಪುತ್ತೂರು: ಪಡುವನ್ನೂರು ಗ್ರಾಮದ ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಾನ ಸಂಚಲನ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಕೋಟಿ ಚೆನ್ನಯರ ಜನ್ಮಸ್ಥಾನ ಮತ್ತು ಮೂಲಸ್ಥಾನದಲ್ಲಿ ನಾಗಬೆರ್ಮರಿಗೆ ಮತ್ತು ದೇವಿ ಸ್ವರೂಪಿಣಿ ತಾಯಿ ದೇಯಿ ಬೈದೆತಿಗೆ ವಿಶೇಷ ಪೂಜೆ ಮತ್ತು...
ಬೆಳಗಾವಿ: ಕರ್ನಾಟಕ ರಾಜ್ಯದಲ್ಲಿ ರಸ್ತೆ ಮತ್ತು ಮೂಲಸೌಕರ್ಯ ಯೋಜನೆಗಳಿಗೆ ಸಂಬಂಧಿಸಿದಂತೆ ದೀರ್ಘಕಾಲ ಬಾಕಿ ಉಳಿದಿದ್ದ 48 ರಸ್ತೆ ಯೋಜನೆಗಳಲ್ಲಿ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರ 39 ಯೋಜನೆಗಳ ವಿಚಾರವನ್ನು ಯಶಸ್ವಿಯಾಗಿ...
ಪುತ್ತೂರು: ವಿವೇಕಾನಂದ ಜಯಂತಿ ಕಾರ್ಯಕ್ರಮದ ಸಮಾಜದ ನಾಗರಿಕ ಸಮುದಾಯಗಳ ಮಧ್ಯೆ ಪರಸ್ಪರ ದ್ವೇಷ ಉಂಟಾಗುವ ರೀತಿಯಲ್ಲಿ ದ್ವೇಷ ಭಾಷಣ ಮಾಡಿರುವ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಬಂಧಿಸಿ ಸೂಕ್ತ ಕಾನೂನು...
ಪುತ್ತೂರು:ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಗಣರಾಜ್ಯೋತ್ಸವ ಹಬ್ಬದ ಪ್ರಯುಕ್ತ ಜನವರಿ 22ರಿಂದ 26ರವರೆಗೆ ರಿಪಬ್ಲಿಕ್ ಸೇಲ್ ವಿಶೇಷ ರಿಯಾಯಿತಿ ಕೊಡುಗೆಗಳನ್ನು ಪ್ರಕಟಿಸಲಾಗಿದೆ. ಚಿನ್ನ ಹಾಗೂ ವಜ್ರಾಭರಣಗಳ ವಿಶೇಷ ಸಂಗ್ರಹವೇ ಗ್ರಾಹಕರಿಗೆ...
ಬೆಂಗಳೂರು:ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವಿರೋಧವಾಗಿ ಆಯ್ಕೆ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ...
ಮಂಗಳೂರು::ಮ್ಯಾಪಿಂಗ್ 2002ರ ಮತದಾರರ ಪಟ್ಟಿಯನ್ನು 2025ರ ಮತದಾರರ ಪಟ್ಟಿಗೆ ಜೋಡಣೆ ಮಾಡುವುದು. 2002ರ ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರು ನೋಂದಣಿಯಾಗದಿದ್ದಲ್ಲಿ ಅವರ ತಂದೆ / ತಾಯಿ / ಅಜ್ಜ / ಅಜ್ಜಿಯವರ ಭಾಗ ಸಂಖ್ಯೆ ಹಾಗೂ...
ಭಾರತ ಮತ್ತು ಯುರೋಪ್ ಒಕ್ಕೂಟದ ನಡುವೆ ಮಹತ್ವದ ವ್ಯಾಪಾರ ಮಾತುಕತೆ ಇದೀಗ ಅಂತಿಮ ಹಂತಕ್ಕೆ ಬಂದು ನಿಂತಿದೆ. ಜಗತ್ತಿನ ಅತಿದೊಡ್ಡ ಆರ್ಥಿಕತೆ ಹೊಂದಿರುವ ರಾಷ್ಟ್ರಗಳ ಪೈಕಿ ಭಾರತ ಕೂಡ ಒಂದಾಗಿದ್ದು, ಜಗತ್ತಿನ ಶ್ರೀಮಂತ ದೇಶಗಳನ್ನೇ ಹೆಚ್ಚಾಗಿ...
ಬೆಂಗಳೂರು : ಜ.22 ರಿಂದ 31ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜ.22 ರಿಂದ ಜಂಟಿ ಅಧಿವೇಶನ...
ಪುತ್ತೂರು 33ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕೆರೆ ಕಂಬಳ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವಮಾರು ಗದ್ದೆಯಲ್ಲಿ 24ರಂದು ಜಾಗತಿಕವಾಗಿ ಜೇನು ಗಡ್ಡ ದಾರಿ ಜೇನು ಕೃಷಿ ಕಲಾ ಪೋಷಕರು ಪೋಷಕರಾಗಿ...