Published
1 month agoon
By
Akkare News
ಆಸ್ಪತ್ರೆ ಬಳಿ ರಾಯ್ ಪತ್ನಿ ಮತ್ತು ಮಕ್ಕಳ ಆಕ್ರಂದನ ಮುಗಿಲು ಮುಟ್ಟಿತ್ತು. ಆಸ್ಪತ್ರೆಯಿಂದ ಹೊರಟ ಆಂಬ್ಯುಲೆನ್ಸ್ನ್ನು ರಾಯ್ ಅವರ ಕಾನ್ಫಿಡೆಂಟ್ ಕಚೇರಿ ಮುಂದೆ ಕೆಲಕಾಲ ನಿಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಶಾಸಕ ಎನ್.ಎ.ಹ್ಯಾರಿಸ್ ಅವರು ರಾಯ್ ಅವರಿಗೆ ಅಂತಿಮ ನಮನ ಸಲ್ಲಿಸಿದರು.
ಕಾನ್ಫಿಡೆಂಟ್ ಗ್ರೂಪ್‌ನ ಮುಖ್ಯಸ್ಥ ಸಿ.ಜೆ.ರಾಯ್ ಅವರು ಜನವರಿ 30ರಂದು ಪಿಸ್ತೂಲ್‌ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.