Connect with us

ಇತರ

ದ.ಕ ಜಿಲ್ಲಾ ಕಾಂಗ್ರೆಸ್ ಸಭೆ :ಶಾಸಕ ಅಶೋಕ್ ಕುಮಾರ್ ರೈ ಗೆ ಮಂಗಳೂರು ಉಸ್ತುವಾರಿ ಮಂತ್ರಿ ನೀಡಲು ಒತ್ತಾಯ

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ವೇಗ ನೀಡಲು ಹಾಗೂ ಕಾಂಗ್ರೆಸ್ ಪಕ್ಷವನ್ನು ಜಿಲ್ಲೆಯಲ್ಲಿ ಬಲಪಡಿಸಲು ದಕ ಜಿಲ್ಲೆಯ ಒಬ್ಬರನ್ನು ರಾಜ್ಯ ಸಚಿವರನ್ನಾಗ ಮಾಡಬೇಕು ಎಂಬಆಗ್ರಹ ಜಿಲ್ಲಾ, ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಮುಂದಿನ ಸಚಿವ  ಸಂಪುಟ ಪುನರ್‌ರಚನೆ ವೇಳೆ ಜಿಲ್ಲೆಯ ಜನಪ್ರತಿನಿಧಿಗಳ ಪೈಕಿ ಒಬ್ಬರನ್ನು ಮಂತ್ರಿಮಂಡಲಕ್ಕೆ ಸೇರಿಸಿ ದ ಕ ಜಿಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಿಸಬೇಕು ಎಂದು

ಸ್ಥಳೀಯ ನಾಯಕರು ಒತ್ತಾಯಿಸಿದರು.

ಮಾಜಿ ಮೇಯರ್ ಹರಿನಾಥ್ ಶಾಸಕರಾದ ಅಶೋಕ್  ಮಾತನಾಡಿ, ರೈ ಪರಿಷತ್ ಸದಸ್ಯರಾದ ಅಥವಾ ಐವನ್ ನೀಡಬೇಕು ಎಂದು ಹೇಳಿದರು.ಮಂಜುನಾಥ್ ಭಂಡಾರಿ,ಡಿಸೋಜಾ ಅವರ ಪೈಕಿ

ಒಬ್ಬರಿಗೆ ಮಂತ್ರಿ ಸ್ಥಾನ ಸಚಿವರಾದರೆ ಜಿಲ್ಲೆಯ ಅಭಿವೃದ್ಧಿಗೆ ವೇಗ ಸಿಗುವುದರ ಜೊತೆಗೆ ಪಕ್ಷ ಸಂಘಟನೆಗೂ ಬಲ ಸಿಗಲಿದೆ ಮುಂದಿನ ಚುನಾವಣೆಗಳಲ್ಲೂ ಲಾಭವಾಗಲಿದೆ ಎಂದು

ವ್ಯಕ್ತವಾಯಿತು.ಈ ವೇಳೆ ಕೆಲ ಮುಖಂಡರು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಕಾರ್ಯಶೈಲಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಅವರು ಅಪರೂಪಕ್ಕೆ ಮಾತ್ರ ಜಿಲ್ಲೆಗೆ ಬರುತ್ತಿದ್ದು, ಪಕ್ಷ ಸಂಘಟನೆಗೆ ಅಗತ್ಯ ಗಮನ ನೀಡುತ್ತಿಲ್ಲ ಎಂದು ಆರೋಪಿಸಿದರು.ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ .ಹರೀಶ್ ಕುಮಾರ್, ಮಾಜಿ ಸಚಿವರಾದ ರಮಾನಾಥ ರೈ,ಅಭಯಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪದ್ಮರಾಜ್ ಪೂಜಾರಿ, ಎಂ.ಎಸ್ ಮಹಮ್ಮದ್ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement