Connect with us

ಇತರ

ಮತ್ತೊಂದು ಲೋಕಾಯುಕ್ತ ಟ್ರ್ಯಾಪ್ – 1 ಲಕ್ಷ ಲಂಚಕ್ಕೆ ಬೇಡಿಕೆ, 40 ಸಾವಿರಕ್ಕೆ ಫೈನಲ್ – ಬಲೆಗೆ ಬಿದ್ದ ತುಮಕೂರು ಗ್ರಾಮಾಂತರ ಪಿಎಸ್ಐ ಚೇತನ್…!!!

Published

on

ಬೆಂಗಳೂರು ಮೂಲದ ವ್ಯಕ್ತಿಗೆ 1 ಲಕ್ಷಕ್ಕೆ ಬೇಡಿಕೆ ಇಟ್ಟು 40 ಸಾವಿರ ಹಣ ಪಡಯುವಾಗ ತುಮಕೂರು ಗ್ರಾಮಾಂತರ ಪಿಎಸ್ಐ ಚೇತನ್ ಕುಮಾರ್ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.

ಠಾಣಾ ವ್ಯಾಪ್ತಿಯಲ್ಲಿ ಕಾರ್ ವೊಂದನ್ನು ವಶಕ್ಕೆ ಪಡೆದು, ಗಾಡಿಯಲ್ಲಿ ಅನುಮಾನಾಸ್ಪದ ವಸ್ತು ಇದೆ ಎಂದು ಠಾಣೆಗೆ ತಂದಿದ್ದ ಪಿಎಸ್ಐ. ಬಳಿಕ ಕಾರ್ ಬಿಡದೆ, ಪ್ರಕರಣ ದಾಖಲಿಸದೇ ಹಣಕ್ಕೆ ಬೇಡಿಕೆ ಇಟ್ಟಿದ್ರು. ಹಣ ಕೊಡದೆ ಇದ್ದರೆ ಗಾಂಜಾ ಕೇಸ್ ಬುಕ್ ಮಾಡುವ ಬೆದರಿಕೆ ಹಾಕಿದ್ದರು ಚೇತನ್ ಕುಮಾರ್. ಒಂದು ಲಕ್ಷಕ್ಕೆ ಬೇಡಿಕೆ ಇಟ್ಟು ಬಳಿಕ 40 ಸಾವಿರಕ್ಕೆ ಫೈನಲ್ ಮಾಡಿದ್ರು. ನಿನ್ನೆ ರಾತ್ರಿ ಹಣ ತಂದು ಕೊಡುವಾಗಿ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪಿಎಸ್ಐ ಚೇತನ್ ಕುಮಾರ್ ಅವರನ್ನ ವಶಕ್ಕೆ ಪಡೆಯಲಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version