Connect with us

ಸ್ಥಳೀಯ

ಬಿಗ್ ಬ್ರೇಕಿಂಗ್ ನ್ಯೂಸ್ :ಪೆ: 6.ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿ ಶಿಲಾನ್ಯಾಸ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮನ ಫೈನಲ್ : ಅಶೋಕ್ ಕುಮಾರ್ ರೈ

Published

on

 ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ಸು ನಿಲ್ದಾಣ ಸಮೀಪ,ಫೇ 6ಸಂಜೆ 6:30ಕ್ಕೆ ನೂತನ ಕಾಂಗ್ರೆಸ್ ಕಟ್ಟಡಕ್ಕೆ ಶಿಲಾನ್ಯಾಸವನ್ನು ಮಾಡಲು ಕರ್ನಾಟಕದ ಉಪಮುಖ್ಯಮಂತ್ರಿ/ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಆಗಮನವ ಫೈನಲ್ ಆಗಿದೆ,ಎಂದು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈಯವರು ಮಾಧ್ಯಮಕ್ಕೆ ತಿಳಿಸಿರುತ್ತಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version