Connect with us

ಇತರ

ಪುತ್ತೂರು: ಮದುವೆಯಾಗುವುದಾಗಿ ಹೇಳಿ, ಮಗುವಿಗೆ ಜನ್ಮ ನೀಡಿದ ಪ್ರಕರಣ.:. ಯು ಟರ್ನ್ ಸಂತ್ರಸ್ತೆಯ ಪರವಾಗಿ ನಿಂತಿದ್ದ ಪ್ರತಿಭಾ ಕುಳಾಯಿಗೆ ಪೊಲೀಸ್ ನೋಟಿಸ್‌…!!!

Published

on

ಪುತ್ತೂರು: ಶ್ರೀಕೃಷ್ಣ ರಾವ್‌ ಎನ್ನುವಾತ ಯುವತಿಯನ್ನು ಮದುವೆಯಾಗುವುದಾಗಿ ಹೇಳಿ, ಮಗುವಿಗೆ ಜನ್ಮ ನೀಡಿದ ಪ್ರಕರಣದಲ್ಲಿ ಸಂತ್ರಸ್ತೆಯ ಪರವಾಗಿ ನಿಂತಿದ್ದ ಪ್ರತಿಭಾ ಕುಳಾಯಿ ಠಾಣೆಗೆ ಹಾಜರಾಗಲು ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ.

ಆರೋಪಿ ಶ್ರೀಕೃಷ್ಣ ರಾವ್‌ ಎನ್ನುವಾತನ ತಂದೆ ಪಿ.ಜಿ.ಜಗನ್ನಿವಾಸ ರಾವ್‌ ದ.ಕ. ಜಿಲ್ಲಾ ಪೊಲೀಸ್‌ ಅಧೀಕ್ಷಕರಿಗೆ ನೀಡಿದ ದೂರಿನ ಮೇರೆಗೆ, ಅರ್ಜಿಯನ್ನು ಅಧೀಕ್ಷರು ವಿಚಾರಣೆಗಾಗಿ ಪುತ್ತೂರು ನಗರ ಪೊಲೀಸ್‌ ಠಾಣೆಗೆ ಕಳುಹಿಸಿದ್ದಾರೆ. ಹೀಗಾಗಿ, ವಿಚಾರಣೆಗಾಗಿ ಪುತ್ತೂರು ನಗರ ಪೊಲೀಸ್‌ ಠಾಣೆಗೆ ಹಾಜರಾಗಿ ತನಿಖೆಗೆ ಸಹಕರಿಸುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ ಎಂದು ವರದಿಯಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version