ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇಳಿದ್ದು 50 ಲಕ್ಷ . ಸಿಕ್ಕಿದ್ದು ಒಂದೂವರೆ ಕೋಟಿ. ಶಾಸಕ ಅಶೋಕ್ ರೈಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸಿಎಂಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಶುಭಾರಂಭ ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ : ಮೇ 11 : ಮುಳಿಯ ಜ್ಯುವೆಲ್ಸ್ ನಲ್ಲಿ ಮುಳಿಯ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ - ಚಿಣ್ಣರ ಚಿತ್ರೋತ್ಸವ' ಚಿತ್ರಕಲೆ ಸ್ಪರ್ಧೆPublished
1 month agoon
By
Akkare News
ಪುತ್ತೂರು: ಫೆ.5 ರಂದು ಮಾಲಾಶ್ರೀ ವಿಜೇತ್ ಅವರ ಮಾಲಕತ್ವದ, ತಮನ್ವಿ ಸಿಲ್ಕ್ಸ್ ಶೋರೂಮ್ ನ ಉದ್ಘಾಟನಾ ಕಾರ್ಯಕ್ರಮವು ದೀಪ ಪ್ರಜ್ವಲನೆ , ಗಣ್ಯ ಅತಿಥಿಗಳ ಸಾನಿಧ್ಯದಲ್ಲಿ ನಡೆಯಿತು. ನೂತನ ತಮನ್ವಿ ಸಿಲ್ಕ್ಸ್ ಶೋರೂಮ್ ನನ್ನು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷರಾದ ಈಶ್ವರ ಭಟ್ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು.