Connect with us

ಇಂದಿನ ಕಾರ್ಯಕ್ರಮ

ಪುತ್ತೂರು ಕಾಂಗ್ರೆಸ್ ಕಚೇರಿಗೆ ಶಿಲಾನ್ಯಾಸ ಮಾಡಿದ ಕರ್ನಾಟಕದ ಉಪಮುಖ್ಯಮಂತ್ರಿ/ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ : ಶಾಸಕ ಅಶೋಕ್ ಕುಮಾರ್ ರೈ ಸಾಥ್

Published

on

ಪುತ್ತೂರು. ಫೆಬ್ರವರಿ 06: ಪುತ್ತೂರಿನ ಹೃದಯ ಭಾಗವಾದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಮೀಪ ನೂತನವಾಗಿ ನಿರ್ಮಾಣಗೊಳ್ಳಲಿರುವ ಪುತ್ತೂರು ಕಾಂಗ್ರೆಸ್ ಭವನದ ಶಿಲಾನ್ಯಾಸ ಕಾರ್ಯಕ್ರಮ, ರಾಜ್ಯದ ಉಪಮುಖ್ಯಮಂತ್ರಿ ಮತ್ತು ಕರ್ನಾಟಕ ಪ್ರಾದೇಶಿಕ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ನೆರವೇರಿಸಿದರು.

ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ, ಇನೈಯತ್ ಆಲಿ, ಹ್ಯಾರಿಸ್ ನಲಪಾಡ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವರಾದ ರಾಮನಾಥ ರೈ ವಿನಯಕುಮಾರ್ ಸೊರಕೆ, ಮುಖಂಡರಾದ ಪದ್ಮರಾಜ್, ಪೂಜಾರಿ,ಎಂ ಎಸ್ ಮೊಹಮ್ಮದ್ ಹಾಗೂ. ಶಾಲೆಟ್ ಪಿಂಟೋ, ಮಮತಾ ಗಟ್ಟಿ, ಪುತ್ತೂರು, ವಿಟ್ಲ, ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮತ್ತು ಪಕ್ಷದ ಮುಖಂಡರು ಹಾಜರಾಗಿದ್ದರು.

 

Continue Reading
Click to comment

Leave a Reply

Your email address will not be published. Required fields are marked *

Advertisement