Connect with us

ಸ್ಥಳೀಯ

ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ಧನ ಪೂಜಾರಿಯವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಡಿ.ಕೆ.ಸಿ

Published

on

ಬಂಟ್ವಾಳ ಬಂಟ್ವಾಳ. ಫೆ.06: ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿಂದು ಹಿರಿಯ ಕಾಂಗ್ರೆಸ್‌ ನಾಯಕರಾದ ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಾಜಕಾರಣದಲ್ಲಿ ಅಪಾರ ಅನುಭವ ಹೊಂದಿರುವ ಜನಾರ್ದನ ಪೂಜಾರಿ ಅವರು ಸದಾ ಜನಪರ ಚಿಂತನೆಗಳೊಂದಿಗೆ ಕಾರ್ಯನಿರ್ವಹಿಸಿದವರು. ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದದ್ದು ಸಂತಸವನ್ನುಂಟು ಮಾಡಿದೆ ಎಂದು ಅನುಭವ ವ್ಯಕ್ತ ಪಡಿಸಿದರು.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version