Published
4 weeks agoon
By
Akkare News
ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಚಂದ್ರಗ್ರಹಣದ ಅಂಗವಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾರ್ಚ್ 2 ಮತ್ತು 3ರಂದು ದೇವರ ದರ್ಶನ ಹಾಗೂ ಸೇವೆಗಳಲ್ಲಿ ವ್ಯತ್ಯಯವಾಗಲಿದೆ ಎಂದು ದೇವಳದ ಆಡಳಿತ ತಿಳಿಸಿದೆ.










